ಬೇಲೂರಿನ ಪ್ರೇಮಿಗಳು ಶಿವಮೊಗ್ಗದಲ್ಲಿ ಪತ್ತೆ! ಪ್ರಿಯಕರ ವಾಹನದಿಂದ ಜಿಗಿಯುತ್ತಿದ್ದಂತೆ ಪ್ರೇಯಸಿ ಹೈಡ್ರಾಮ

ಶಿವಮೊಗ್ಗ: ಮನೆ ಬಿಟ್ಟು ಬಂದಿದ್ದ ಹಾಸನ ಜಿಲ್ಲೆ ಬೇಲೂರಿನ ಪ್ರೇಮಿಗಳು ಶಿವಮೊಗ್ಗ ಜಿಲ್ಲೆಯ ರಿಪ್ಪನ್​ಪೇಟೆಯಲ್ಲಿ ಪತ್ತೆಯಾಗಿದ್ದಾರೆ. ಬೇಲೂರಿನ ಮುಜಾಯಿದ್ದೀನ್ ಎಂಬ ಯುವಕ ಅಪ್ರಾಪ್ತೆಯನ್ನು ಪ್ರೀತ್ತಿದ್ದ. ಇವರ ಪ್ರೀತಿಗೆ ಎರಡೂ ಮನೆಯಲ್ಲಿ ವಿರೋಧ ಇತ್ತು. ಹಾಗಾಗಿ ಇಬ್ಬರೂ ಮನೆ ಬಿಟ್ಟು ಶಿವಮೊಗ್ಗ ಜಿಲ್ಲೆಯ ರಿಪ್ಪನ್​ಪೇಟೆಗೆ ಬಂದಿದ್ದರು. ಮಗಳು ನಾಪತ್ತೆಯಾಗುತ್ತಿದ್ದಂತೆ ಪಾಲಕರು ಬೇಲೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಸಿದ್ದರು. ಪೊಲೀಸರು ಮೊಬೈಲ್ ಕರೆ ಆಧರಿಸಿ ತನಿಖೆ ಕೈಗೊಂಡಾಗ ಪ್ರೇಮಿಗಳು ರಿಪ್ಪನ್​ಪೇಟೆಯಲ್ಲಿ ಇರುವ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ರಿಪ್ಪನ್​ಪೇಟೆಗೆ ಆಗಮಿಸಿದ … Continue reading ಬೇಲೂರಿನ ಪ್ರೇಮಿಗಳು ಶಿವಮೊಗ್ಗದಲ್ಲಿ ಪತ್ತೆ! ಪ್ರಿಯಕರ ವಾಹನದಿಂದ ಜಿಗಿಯುತ್ತಿದ್ದಂತೆ ಪ್ರೇಯಸಿ ಹೈಡ್ರಾಮ