ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೂ ತಟ್ಟಿದ ಭಾರತ್​ ಬಂದ್​ ಬಿಸಿ: ಟಂಟಂನಲ್ಲಿ ವಿದ್ಯಾರ್ಥಿಗಳನ್ನು ಕಳುಹಿಸಿದ ರೈತರು

ಬಾಗಲಕೋಟೆ: ಕೇಂದ್ರದ ಕೃಷಿ ಕಾನೂನು ವಿರೋಧಿಸಿ ರೈತರು ಇಂದು ದೇಶಾದ್ಯಂತ ನಡೆಸುತ್ತಿರುವ ಭಾರತ್​ ಬಂದ್​ ಬಿಸಿ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೂ ತಟ್ಟಿದೆ. ಕೇಂದ್ರದ 3 ಕೃಷಿ ಕಾಯ್ದೆ ವಿರೋಧಿಸಿ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ, ಅಡುಗೆ ಅನಿಲ-ಇಂಧನ-ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಸಂಯುಕ್ತ ಕಿಸಾನ್​ ಮೋರ್ಚಾವು ಭಾರತ್​ ಬಂದ್​ಗೆ ಕರೆ ನೀಡಿದ್ದು, ಇದನ್ನ ಬೆಂಬಲಿಸಿ ರಾಜ್ಯದಲ್ಲೂ ರೈತ ಸಂಘಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ಇದೇ ದಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯೂ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಕ್ಕೆ … Continue reading ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೂ ತಟ್ಟಿದ ಭಾರತ್​ ಬಂದ್​ ಬಿಸಿ: ಟಂಟಂನಲ್ಲಿ ವಿದ್ಯಾರ್ಥಿಗಳನ್ನು ಕಳುಹಿಸಿದ ರೈತರು