ಸೆ.25ರಿಂದ ಬಿಗ್ ಬಾಸ್ 9ನೇ ಸೀಸನ್ ಪ್ರಸಾರ: ಹಳಬರು-ಹೊಸಬರ ಸಮ್ಮಿಲನ

ಬೆಂಗಳೂರು: ಕಳೆದ ತಿಂಗಳಷ್ಟೇ ಪ್ರಾರಂಭವಾಗಿದ್ದ ‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ ಈಗ ಮುಕ್ತಾಯದ ಹಂತಕ್ಕೆ ಬಂದಿದೆ. ಈ ವಾರಾಂತ್ಯ ಕಾರ್ಯಕ್ರಮ ಮುಕ್ತಾಯವಾಗಲಿದ್ದು, ಒಂದು ವಾರದ ಗ್ಯಾಪ್​ನ ನಂತರ, ಅಂದರೆ ಸೆ. 25ರಿಂದ ‘ಬಿಗ್ ಬಾಸ್’ನ ಒಂಬತ್ತನೇ ಸೀಸನ್ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ಸದ್ಯ ಪ್ರಸಾರವಾಗುತ್ತಿರುವ ‘ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್ ವೂಟ್ ಸೆಲೆಕ್ಟ್​ನಲ್ಲಿ 24 ತಾಸುಗಳ ಕಾಲ ಪ್ರಸಾರವಾಗುತ್ತಿದೆ. ಇನ್ನು, ವಾರಾಂತ್ಯದ ಕಾರ್ಯಕ್ರಮವನ್ನು ಸುದೀಪ್ ನಡೆಸಿಕೊಡುತ್ತಿದ್ದಾರೆ. ಈ ಬಾರಿ ಬೇರೆಬೇರೆ ಕ್ಷೇತ್ರಗಳ … Continue reading ಸೆ.25ರಿಂದ ಬಿಗ್ ಬಾಸ್ 9ನೇ ಸೀಸನ್ ಪ್ರಸಾರ: ಹಳಬರು-ಹೊಸಬರ ಸಮ್ಮಿಲನ