More

    ಟ್ಯಾಂಕರ್-ಬೈಕ್​​ ಅಪಘಾತ: ಖಳನಟ, ನಿರ್ದೇಶಕ ಸೂರ್ಯೋದಯ ಪುತ್ರ ಸಾವು

    ಬೆಂಗಳೂರು: ನಗರದ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯ‌ಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಖಳನಟ, ನಿರ್ದೇಶಕ ಸೂರ್ಯೋದಯ ಅವರ ಪುತ್ರ ಮಯೂರ್(20) ಮೃತಪಟ್ಟಿದ್ದಾನೆ.

    ಬೈಕ್​ನಲ್ಲಿ ಮಯೂರ್​ ಹೋಗುತ್ತಿದ್ದ. ಈ ವೇಳೆ ಟ್ಯಾಂಕರ್ ಮತ್ತು ಬೈಕ್​ ನಡುವೆ ಅಪಘಾತವಾಗಿ ಮಯೂರ್​ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ‌‌. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸೂರ್ಯೋದಯ ಅವರು ಕನ್ನಡ ಚಿತ್ರ ‘ಸ್ಟಾಲ್’ ಹಾಗೂ ‘ದೇಯಿ ಬೈದತಿ’ ಎಂಬ ತುಳು ಚಿತ್ರಗಳನ್ನು ನಿರ್ದೇಶಿಸಿದ್ದಾರೆ‌.

    ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

    ಮರ್ಯಾದೆಗೆ ಅಂಜಿ ವಿಜಯಪುರ ಮೂಲದ ಮೂವರು ಗೋವಾದಲ್ಲಿ ಆತ್ಮಹತ್ಯೆ! ಪ್ರಕರಣ ದಿಕ್ಕುತಪ್ಪಿಲು ಪೊಲೀಸರ ಯತ್ನ

    ಮಹಿಳೆಯನ್ನ ನಗ್ನಗೊಳಿಸಿ ತೋಟದ ಮನೆಯಲ್ಲಿ ಕೂಡಿಹಾಕಿದ ಬಿಎಂಟಿಸಿ ಬಸ್​ ಚಾಲಕ! ಮುಂದಾಗಿದ್ದು ದುರಂತ

    ಊರಿಗೆ ತಂಗಿಯ ಶವ ತರುತ್ತಿದ್ದ ಅಣ್ಣನ ಪ್ರಾಣವನ್ನೂ ಮಾರ್ಗಮಧ್ಯೆ ಹೊತ್ತೊಯ್ದ ಜವರಾಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts