ಕೆಲಸಕ್ಕಾಗಿ ಮನೆಗೆ ಬಂದ ಯುವತಿಗೆ ಗ್ರಾಪಂ ಸದಸ್ಯ ಹೀಗಾ ಮಾಡ್ಹೋದು? ಈ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕ್ತೀರಿ

ಬೆಂಗಳೂರು: ಮಾಡೆಲಿಂಗ್​ ಕೆಲಸದ ಆಮಿಷವೊಡ್ಡಿ ಯುವತಿಯನ್ನ ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಆಕೆಗೆ ಗನ್​ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಯುವತಿಯ ನಗ್ನ ಫೋಟೋಗಳನ್ನು ತೆಗೆದು ಜಾಲತಾಣದಲ್ಲಿ ಅಪ್ಲೋಡ್​ ಮಾಡುವುದಾಗಿ ಬೆದರಿಕೆ ಹಾಕಿರುವ ಪ್ರಕರಣ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷ ಅತ್ಯಾಚಾರ ಆರೋಪಿ. ಈತನಿಗೆ ಫೇಸ್​ಬುಕ್​ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು. ಆಕೆಗೆ ಮಾಡೆಲಿಂಗ್​ ಕ್ಷೇತ್ರದಲ್ಲಿ ಕೆಲಸ ಕೂಡಿಸುವುದಾಗಿ ನಂಬಿಸಿ ಮೊಬೈಲ್​ ನಂಬರ್​ … Continue reading ಕೆಲಸಕ್ಕಾಗಿ ಮನೆಗೆ ಬಂದ ಯುವತಿಗೆ ಗ್ರಾಪಂ ಸದಸ್ಯ ಹೀಗಾ ಮಾಡ್ಹೋದು? ಈ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕ್ತೀರಿ