ವಿಪಕ್ಷ ಹೇಳುತ್ತಿವೆ ಎಂದು ‘ಕೇಸರಿ ಬಾತ್’ ಬ್ಯಾನ್ ಮಾಡೋಕಾಗಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಕೇಸರಿ ಕೇವಲ ಬಿಜೆಪಿ ಪಕ್ಷದ ಪ್ರತೀಕವಲ್ಲ. ಪೊಲೀಸರು ಕೇಸರಿ ಶಲ್ಯ ಧರಿಸಿದ ಬಗ್ಗೆ ರಾಜಕೀಯ ಮಾಡುವ ವಿಪಕ್ಷಗಳು ಮುಂದೆ ಕೇಸರಿ ಬಾತ್ ನಿಷೇಧಿಸಬೇಕು ಎಂದರೆ ಒಪ್ಪಲಾಗುತ್ತದೆಯೇ? ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಪಕ್ಷ ನಾಯಕರಿಗೆ ತಿರುಗೇಟು ನೀಡಿದ್ದಾರೆ. ವಿಜಯಪುರದಲ್ಲಿ ದಸರಾ ಪೂಜೆಯ ವೇಳೆ ಪೊಲೀಸರು ಕೇಸರಿ ಶಲ್ಯ ಧರಿಸಿರುವುದು ವೈಯಕ್ತಿಕ ಮತ್ತು ಸಾಂಪ್ರದಾಯಿಕ ವಿಚಾರ. ಇದರ ಮೂಲಕ ಪೊಲೀಸ್ ಇಲಾಖೆ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಕೇಸರಿ ಒಂದು ಸಾಂಕೇತಿಕ ಉಡುಪು ಮಾತ್ರ, ಬಿಜೆಪಿ ಪಕ್ಷಕ್ಕೆ … Continue reading ವಿಪಕ್ಷ ಹೇಳುತ್ತಿವೆ ಎಂದು ‘ಕೇಸರಿ ಬಾತ್’ ಬ್ಯಾನ್ ಮಾಡೋಕಾಗಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ