‘PAYCM’ ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿ ಕೌಂಟರ್: ಸಿದ್ದು-ಡಿಕೆಶಿ ಫೋಟೋ ಹಾಕಿ ಅಣಕಿಸಿದ ಕಮಲಪಡೆ

ಬೆಂಗಳೂರು: ‘PAYCM’ ಕಾಂಗ್ರೆಸ್ ಅಭಿಯಾನಕ್ಕೆ ಗರಂ ಆಗಿರುವ ಬಿಜೆಪಿ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರ ಫೋಟೋ ಹಾಕಿ ಅಣಕಿಸಿದೆ. ಪೇಟಿಎಂ ಕ್ಯೂ ಆರ್ ಕೋಡ್ ಮಾದರಿಯಲ್ಲಿ ಮಂಗಳವಾರ ರಾತ್ರೋರಾತ್ರಿ ಸಿಎಂ ಬೊಮ್ಮಾಯಿ‌ ಫೋಟೋ ಸಹಿತ ‘ಪೇ ಸಿಎಂ’ ಪೋಸ್ಟರ್​ಗಳನ್ನು ಬೆಂಗಳೂರಿನಾದ್ಯಂತ ಅಂಟಿಸಿ ಕಾಂಗ್ರೆಸ್​ ಅಭಿಯಾನ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡ QR ಕೋಡ್ ಸ್ಕ್ಯಾನ್ ಬಿಡುಗಡೆ ಮಾಡಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಅವರ ಫೋಟೋ ಹಾಕಿ ‘ರಾಜ್ಯವನ್ನ ಲೂಟಿ ಮಾಡಿ … Continue reading ‘PAYCM’ ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿ ಕೌಂಟರ್: ಸಿದ್ದು-ಡಿಕೆಶಿ ಫೋಟೋ ಹಾಕಿ ಅಣಕಿಸಿದ ಕಮಲಪಡೆ