ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ 2 ತಿಂಗಳು ಜೈಲು ಶಿಕ್ಷೆ ವಿಧಿಸಿ ಕೋರ್ಟ್​ ಆದೇಶ

ಬೆಂಗಳೂರು: ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣದಲ್ಲಿ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ 10 ಸಾವಿರ ರೂ. ದಂಡ ಹಾಗೂ 2 ತಿಂಗಳು ಜೈಲು ಶಿಕ್ಷೆ ‌ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ತೀರ್ಪು ಪ್ರಕಟಿಸಿದೆ. 2 ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ ವಿರುದ್ಧ ಸೋದರ ಸಂಬಂಧಿ ಎಚ್.ಜಿ.ಪ್ರಶಾಂತ್ ಎಂಬುವರು 2019ರ ಅಕ್ಟೋಬರ್​ನಲ್ಲಿ ಜೆಪಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜನಪ್ರತಿನಿಧಿಗಳ … Continue reading ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ 2 ತಿಂಗಳು ಜೈಲು ಶಿಕ್ಷೆ ವಿಧಿಸಿ ಕೋರ್ಟ್​ ಆದೇಶ