ರಾಷ್ಟ್ರಮಟ್ಟದಲ್ಲಿ ಯಡಿಯೂರಪ್ಪಗೆ ದೊಡ್ಡ ಜವಾಬ್ದಾರಿ: BSYರ ಹಿರಿತನ ಪರಿಗಣಿಸಿದ ಬಿಜೆಪಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸ್ಥಾನ ನೀಡಲಾಗಿದೆ. 11 ಸದಸ್ಯರನ್ನೊಳಗೊಂಡ ಕೇಂದ್ರ ಬಿಜೆಪಿ ಚುನಾವಣಾ ಸಮಿತಿಯನ್ನು ಪುನರ್​ ರಚಿಸಲಾಗಿದ್ದು, ಈ ಸಮಿತಿಯ ಟಾಪ್​ 5ನೇ ಸ್ಥಾನದಲ್ಲಿ ಯಡಿಯೂರಪ್ಪ ಅವರ ಹೆಸರಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಧಿಕೃತ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರನ್ನ ಕಡೆಗಣಿಸಿಲ್ಲ ಎಂದು ಹೈಕಮಾಂಡ್​ ಸಂದೇಶ ರವಾನಿಸಿದೆ. ಯಡಿಯೂರಪ್ಪ ಅವರ ಹಿರಿತನ ಪರಿಗಣಿಸಿದ ಬಿಜೆಪಿ ಹೈಕಮಾಂಡ್, ರಾಷ್ಟ್ರಮಟ್ಟದ ದೊಡ್ಡ ಜವಾಬ್ದಾರಿಯನ್ನು … Continue reading ರಾಷ್ಟ್ರಮಟ್ಟದಲ್ಲಿ ಯಡಿಯೂರಪ್ಪಗೆ ದೊಡ್ಡ ಜವಾಬ್ದಾರಿ: BSYರ ಹಿರಿತನ ಪರಿಗಣಿಸಿದ ಬಿಜೆಪಿ