ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು: ಮರಾಠಿಗರನ್ನ ಖುಷಿ ಪಡಿಸಲ ಬಿಜೆಪಿ ಮಾಸ್ಟರ್​ ಪ್ಲ್ಯಾನ್​!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಆಯ್ಕೆಗಾಗಿ ಸೂತ್ರ ಸಿದ್ಧಪಡಿಸಿರುವ ಬಿಜೆಪಿ, ಮರಾಠ ಸಮುದಾಯವನ್ನು ಖುಷಿ ಪಡಿಸಲು ಪ್ಲ್ಯಾನ್ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನೇತೃತ್ವದಲ್ಲಿ ಯೋಜನೆ ರೂಪಿಸಿರುವ ಬಿಜೆಪಿ ನಾಯಕರು, ಮರಾಠಿ ಭಾಷಿಕರಿಗೇ ಮೇಯರ್ ಹುದ್ದೆ ನೀಡಲು ಚಿಂತನೆ ನಡೆಸಿದೆ. ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಮರಾಠಿ ಭಾಷಿಕರು ಎಂಇಎಸ್ ಬದಲು ಬಿಜೆಪಿಗೆ ಜೈ ಎನ್ನುವ ಗಡಿ, ಭಾಷೆ ವಿಚಾರ ಮುಂದಿಟ್ಟುಕೊಂಡು ಬೆಳಗಾವಿಯಲ್ಲಿ ರಾಜಕೀಯ ಮಾಡುತ್ತಿದ್ದ ಎಂಇಎಸ್​ಗೆ ಮುಖಭಂಗ ಉಂಟು … Continue reading ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು: ಮರಾಠಿಗರನ್ನ ಖುಷಿ ಪಡಿಸಲ ಬಿಜೆಪಿ ಮಾಸ್ಟರ್​ ಪ್ಲ್ಯಾನ್​!