ನಿನ್ನ ಹೆಂಡ್ತಿಯನ್ನ ನನ್ನ ಜತೆ ಕಳಿಸು… ಗಂಡನ ಎದುರಲ್ಲೇ ಪರಪುರುಷನ ರಂಪಾಟ! ದುಡುಕಿದ ಪತ್ನಿ, ನಡೆದೇ ಹೋಯ್ತು ದುರಂತ

ಶಿವಮೊಗ್ಗ: ಪತಿಯ ದೂರದ ಸಂಬಂಧಿಯೊಬ್ಬ ಮಾಡಿದ ಕಿತಾಪತಿಯಿಂದ ಗೃಹಿಣಿಯೊಬ್ಬಳು ದುರಂತ ಅಂತ್ಯ ಕಂಡ ಕತೆ ಇದು. ಮಹಿಳೆ ಯಾವ ತಪ್ಪನ್ನೂ ಮಾಡದಿದ್ದರೂ ಬೆನ್ನುಬಿದ್ದ ಭೂಪ, ಆಕೆಯ ಮನೆಗೆ ಬಂದು ಗಂಡನ ಎದುರಲ್ಲೇ ನಿನ್ನ ಹೆಂಡತಿಯನ್ನು ನನ್ನೊಂದಿಗೆ ಕಳುಹಿಸಿಕೊಡು ಎಂದು ರಾದ್ಧಾಂತ ಮಾಡಿದ್ದಾನೆ. ಕೊನೆಗೆ ಆಕೆಯ ಸಾವಿಗೂ ಕಾರಣವಾಗಿದ್ದಾನೆ. ಏನಿದು ಪ್ರಕರಣ?: ಸೊರಬ ತಾಲೂಕು ಗುಂಜನೂರಿನ 28 ವರ್ಷದ ವಿವಾಹಿತೆಗೆ ಅದೇ ಗ್ರಾಮದ ವೀರೇಂದ್ರ ಎಂಬಾತನ ಪರಿಚಯವಾಗಿತ್ತು. ಆತ ಪತಿಯ ದೂರದ ಸಂಬಂಧಿಯಾಗಿದ್ದ. ಪರಿಚಯ ಮಾಡಿಕೊಂಡ ನಂತರ ವೀರೇಂದ್ರನ … Continue reading ನಿನ್ನ ಹೆಂಡ್ತಿಯನ್ನ ನನ್ನ ಜತೆ ಕಳಿಸು… ಗಂಡನ ಎದುರಲ್ಲೇ ಪರಪುರುಷನ ರಂಪಾಟ! ದುಡುಕಿದ ಪತ್ನಿ, ನಡೆದೇ ಹೋಯ್ತು ದುರಂತ