ಫೇಸ್​ಬುಕ್​ನಲ್ಲಿ ಅಶ್ಲೀಲ ವಿಡಿಯೋ ಹಾಕುತ್ತಿದ್ದ ಬಾಲಕ ಏನಾದ ಗೊತ್ತಾ?

ಚೆನ್ನೈ: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಚಿತ್ರಗಳು ಮತ್ತು ವಿಡಿಯೋಗಳನ್ನು ಅಪ್ಲೋಡ್​ ಮಾಡುತ್ತಿದ್ದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಕೃತ್ಯಕ್ಕೆ ತಂದೆಗೂ ಸಂಕಷ್ಟ ಎದುರಾಗಿದೆ. ತಮಿಳುನಾಡಿನ ತಂಜಾವೂರು ಜಿಲ್ಲೆಯ ಪಾಪನಾಸಂನ 16 ವರ್ಷದ ಬಾಲಕ ತನ್ನ ತಂದೆಯ ಮೊಬೈಲ್​ ಮೂಲಕ ಫೇಸ್​ಬುಕ್​ ಖಾತೆ ತೆರೆದು ಅದರಲ್ಲಿ ಪೋರ್ನ್​ ವಿಡಿಯೋಗಳನ್ನು ಅಪ್ಲೋಡ್​ ಮಾಡುತ್ತಿದ್ದ. ಮಗನ ಕೃತ್ಯ ಸ್ವತಃ ತಂದೆಗೇ ಗೊತ್ತಿರಲಿಲ್ಲವಂತೆ! ಇದನ್ನೂ ಓದಿರಿ ಇನ್ಮುಂದೆ ಕರೊನಾ ಕುರಿತು ಬೆಳಗಿನ ಹೆಲ್ತ್​ ಬುಲೆಟಿನ್​ ಇರಲ್ಲ! ಅಶ್ಲೀಲ ವಿಡಿಯೋ ಅಪ್ಲೋಡ್​ ಮಾಡುತ್ತಿದ್ದವನ ಪತ್ತೆಗೆ … Continue reading ಫೇಸ್​ಬುಕ್​ನಲ್ಲಿ ಅಶ್ಲೀಲ ವಿಡಿಯೋ ಹಾಕುತ್ತಿದ್ದ ಬಾಲಕ ಏನಾದ ಗೊತ್ತಾ?