ಸದ್ದಿಲ್ಲದೆ ಏರಿದ ಮನೆ ಕಂದಾಯ; ಗ್ರಾಮೀಣರಿಗೆ ಹೊರೆಯಾದ ತೆರಿಗೆ ಸೂತ್ರ, ಪಂಚತಂತ್ರ ಸಾಫ್ಟ್​ವೇರ್​ನಲ್ಲೂ ಅವ್ಯವಸ್ಥೆ

ಗೋವಿಂದರಾಜು ಚಿನ್ನಕುರ್ಚಿ, ಬೆಂಗಳೂರು/ನವೀನ್ ಬಿಲ್ಗುಣಿ, ಶಿವಮೊಗ್ಗ ಗ್ರಾಮೀಣ ಪ್ರದೇಶದಲ್ಲಿ ಮನೆ ಕಂದಾಯಕ್ಕೆ ಸರ್ಕಾರ ರೂಪಿಸಿರುವ ಹೊಸ ಸೂತ್ರ ಜನರಿಗೆ ಭಾರಿ ಹೊರೆಯಾಗಿ ಪರಿಣಮಿಸಿದೆ. ನೂರಾರು ರೂಪಾಯಿ ಪಾವತಿಸುತ್ತಿದ್ದವರು ಈಗ ಸಾವಿರಾರು ರೂಪಾಯಿ ತೆರಬೇಕಾಗಿದೆ. ಗ್ರಾಮೀಣ ಪ್ರದೇಶಗಳಿಗೆ ಅನ್ವಯಿಸದ ಹಲವು ಉಪಕರಗಳನ್ನು ಜೋಡಿಸಿ ಕಂದಾಯ ನಿಗದಿಪಡಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದೆ ಹೇಗಿತ್ತು? ಈ ಮೊದಲು ಗ್ರಾಮಸಭೆಗಳಲ್ಲಿ ಹಳ್ಳಿಗಳ ಸ್ಥಿತಿಗತಿಗಳನ್ನು ಆಧರಿಸಿ ತೆರಿಗೆ ನಿಗದಿ ಮಾಡಲಾಗುತ್ತಿತ್ತು. ಅಂದರೆ ಖಾಲಿ ನಿವೇಶನ ಮತ್ತು ಮನೆಯಿಂದ ಬರುವ ಆದಾಯದ ಮೇಲೆ ಅಂದಾಜು … Continue reading ಸದ್ದಿಲ್ಲದೆ ಏರಿದ ಮನೆ ಕಂದಾಯ; ಗ್ರಾಮೀಣರಿಗೆ ಹೊರೆಯಾದ ತೆರಿಗೆ ಸೂತ್ರ, ಪಂಚತಂತ್ರ ಸಾಫ್ಟ್​ವೇರ್​ನಲ್ಲೂ ಅವ್ಯವಸ್ಥೆ