ಬಾವಿಗೆ ಬೀಳುತ್ತಿದ್ದ ಸಾರಿಗೆ ಬಸ್ ಜಸ್ಟ್ ಮಿಸ್: 70 ಜನರ ಪ್ರಾಣ ಉಳಿಸಿದ ಬೇವಿನ ಮರ

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಇನ್ನೇನು ಆಳ ಬಾವಿಗೆ ಬೀಳಬೇಕು ಅನ್ನುಷ್ಟರಲ್ಲಿ ಆಪದ್ಬಾಂಧವನಾಗಿ ಬಂದ ಬೇವಿನ ಮರ, 70 ಜನರ ಪ್ರಾಣ ಉಳಿಸಿದೆ. ಇಂಡಿಯಿಂದ ವಿಜಯಪುರಕ್ಕೆ ಗುರುವಾರ ಇಂಡಿ ಡಿಪೋದ ಸಾರಿಗೆ ಬಸ್ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ನಾಗಠಾಣ ಮತ್ತು ಅಲಿಯಾಬಾದ್ ನಡುವಿನ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಬದಿಯ ತಗ್ಗು ಪದೇಶಕ್ಕೆ ನುಗ್ಗಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಮರದ ಮುಂದೆಯೇ ಆಳ ಬಾವಿ ಇದೆ. ಬೇವಿನ ಮರ ಅಡ್ಡ ಇರದೇ ಹೋಗಿದ್ದರೆ ಬಸ್ … Continue reading ಬಾವಿಗೆ ಬೀಳುತ್ತಿದ್ದ ಸಾರಿಗೆ ಬಸ್ ಜಸ್ಟ್ ಮಿಸ್: 70 ಜನರ ಪ್ರಾಣ ಉಳಿಸಿದ ಬೇವಿನ ಮರ