ಗಂಡನ ಕೊಂದು ಪ್ರಿಯಕರನ ಮನೆಯ ಹೋಮಕುಂಡದಲ್ಲಿ ಶವ ಸುಟ್ಟಿದ್ದ ಪತ್ನಿ: ಭಾಸ್ಕರ್​ ಶೆಟ್ಟಿ ಹಂತಕರಿಗೆ ಶಿಕ್ಷೆ ಪ್ರಕಟ

ಉಡುಪಿ: 2016ರ ಜುಲೈ 28ರಂದು ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ(52)ಯನ್ನ ಪತ್ನಿಯೇ ತನ್ನ ಪ್ರಿಯಕರ ಮತ್ತು ಮಗನೊಂದಿಗೆ ಸೇರಿಕೊಂಡು ಕೊಂದು ಮೃತದೇಹವನ್ನ ಹೋಮಕುಂಡದಲ್ಲಿ ಹಾಕಿ ಸುಟ್ಟಿದ್ದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ದೇಶ, ವಿದೇಶದಲ್ಲೂ ಸುದ್ದಿಯಾಗಿತ್ತು. ಅಂದು ಇಂದ್ರಾಳಿ ಮನೆಯಲ್ಲಿ ಭಾಸ್ಕರ ಶೆಟ್ಟಿ ಸ್ನಾನ ಮುಗಿಸಿ ಹೊರ ಬರುವಾಗ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಈಕೆಯ ಪ್ರಿಯಕರ ನಂದಳಿಕೆ ನಿರಂಜನ ಭಟ್ಟ, ಭಾಸ್ಕರ್​ಶೆಟ್ಟಿ ಪುತ್ರ ನವನೀತ್ ಶೆಟ್ಟಿ ಈ ಮೂವರು ಸೇರಿಕೊಂಡು ಭಾಸ್ಕರ್​ … Continue reading ಗಂಡನ ಕೊಂದು ಪ್ರಿಯಕರನ ಮನೆಯ ಹೋಮಕುಂಡದಲ್ಲಿ ಶವ ಸುಟ್ಟಿದ್ದ ಪತ್ನಿ: ಭಾಸ್ಕರ್​ ಶೆಟ್ಟಿ ಹಂತಕರಿಗೆ ಶಿಕ್ಷೆ ಪ್ರಕಟ