ಎಸ್​ಐ ಹರೀಶ್​ನ ಕರ್ಮಕಾಂಡ ಬಿಚ್ಚಿಟ್ಟ ಮುಖ್ಯಪೇದೆ: ಅಬಾರ್ಷನ್ ಕಿಟ್, ಪ್ರೆಗ್ನೆನ್ಸಿ ಕಿಟ್ ತರಿಸಿಕೊಳ್ಳುತ್ತಿದ್ದ ಸಬ್​ಇನ್​ಸ್ಪೆಕ್ಟರ್​

ಬೆಂಗಳೂರು: ನೆರೆಮನೆಯವರ ಜತೆಗಿನ ಜಗಳಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನ್ನು ಠಾಣೆಗೆ ಕರೆತಂದು ದೌರ್ಜನ್ಯವೆಸಗಿದ ಆರೋಪ ಹೊತ್ತ ಬ್ಯಾಟರಾಯನಪುರ ಠಾಣೆ ಸಬ್​ ಇನ್​ಸ್ಪೆಕ್ಟರ್​ ಹರೀಶ್​ ವಿರುದ್ಧ ಮತ್ತೊಂದು ಸ್ಫೋಟಕ ವಿಷಯ ವೈರಲ್​ ಆಗಿದೆ. ಮುಖ್ಯಪೇದೆಯೊಬ್ಬರ ಕೈಯಲ್ಲಿ ಎಸ್​ಐ ಹರೀಶ್​, ಪದೇಪದೆ ಅಬಾರ್ಷನ್ ಕಿಟ್, ಪ್ರೆಗ್ನೆನ್ಸಿ ಕಿಟ್ ತರಿಸಿಕೊಳ್ಳುತ್ತಿದ್ದರಂತೆ! ಇತ್ತೀಚಿಗೆ ನೆರೆಮನೆಯವರ ಜತೆಗಿನ ಜಗಳ ಪ್ರಕರಣ ಸಂಬಂಧ ತೌಸೀಫ್​ ಪಾಷಾ ಎಂಬಾತನ್ನು ವಶಕ್ಕೆ ಪಡೆದಿದ್ದ ಎಸ್​ಐ ಹರೀಶ್​, ಠಾಣೆಗೆ ಕರೆತಂದು ಎಫ್​ಐಆರ್​ ದಾಖಲಿಸದೆ ಮನಸೋ ಇಚ್ಛೆ ಥಳಿಸಿದ್ದರು. ಕುಡಿಯಲು ನೀರು ಕೇಳಿದರೆ … Continue reading ಎಸ್​ಐ ಹರೀಶ್​ನ ಕರ್ಮಕಾಂಡ ಬಿಚ್ಚಿಟ್ಟ ಮುಖ್ಯಪೇದೆ: ಅಬಾರ್ಷನ್ ಕಿಟ್, ಪ್ರೆಗ್ನೆನ್ಸಿ ಕಿಟ್ ತರಿಸಿಕೊಳ್ಳುತ್ತಿದ್ದ ಸಬ್​ಇನ್​ಸ್ಪೆಕ್ಟರ್​