ಬೆಂಗ್ಳೂರಲ್ಲಿ ಒಂಟಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಂದ ವಿದ್ಯಾರ್ಥಿನಿಯನ್ನ ರಕ್ಷಿಸಿದ ತೃತೀಯಲಿಂಗಿಗಳು

ಬೆಂಗಳೂರು: ನಗರದಲ್ಲಿ ಒಂಟಿಯಾಗಿದ್ದ ಯುವತಿ ಮನೆಗೆ ಬೆಳಗಿನಜಾವ ನುಗ್ಗಿದ ಕಾಮುಕನೊಬ್ಬ, ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ. ಯುವತಿಯ ಚೀರಾಟ ಕೇಳಿ ಸ್ಥಳಕ್ಕೆ ಬಂದ ತೃತೀಯ ಲಿಂಗಿಗಳಿಬ್ಬರು ಕಾಮುಕನಿಂದ ಯುವತಿಯನ್ನ ರಕ್ಷಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಈಜಿಪುರದಲ್ಲಿ ಜು.2ರಂದು ಬೆಳಗಿನಜಾವ 4 ಗಂಟೆಯಲ್ಲಿ ಸಂಭವಿಸಿದ್ದು, ವಿವೇಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಆರೋಪಿ ಮಸುರಲ್ ಶೇಕ್ ಎಂಬಾತನನ್ನು ಬಂಧಿಸಿದ್ದಾರೆ. ಸಂತ್ರಸ್ತೆಯು ಮಿಜೊರಾಂ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ನರ್ಸಿಂಗ್​ ವಿದ್ಯಾಭಾಸ ಮಾಡುತ್ತಿದ್ದಾರೆ. ಈಜಿಪುರದಲ್ಲಿ ಬಾಡಿಗೆ ಮನೆಯಲ್ಲಿ … Continue reading ಬೆಂಗ್ಳೂರಲ್ಲಿ ಒಂಟಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಂದ ವಿದ್ಯಾರ್ಥಿನಿಯನ್ನ ರಕ್ಷಿಸಿದ ತೃತೀಯಲಿಂಗಿಗಳು