More

    ಲಾಲ್​ಬಾಗ್​ನಲ್ಲಿ ಈ ಬಾರಿಯೂ ಫಲಪುಷ್ಪ ಪ್ರದರ್ಶನ ರದ್ದು

    ಬೆಂಗಳೂರು: ಲಾಲ್​ಬಾಗ್​ ಸಸ್ಯೋದ್ಯಾನದಲ್ಲಿ ಈ ಬಾರಿಯೂ ‘ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ’ ನಡೆಯುವುದಿಲ್ಲ.

    ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘಗಳು ಲಾಲ್​ಬಾಗ್​ನಲ್ಲಿ ಪ್ರತಿ ವರ್ಷಕ್ಕೆ ಎರಡು ಬಾರಿ ಅಂದರೆ ಜನವರಿಯಲ್ಲಿ ಗಣರಾಜ್ಯೋತ್ಸವ ಮತ್ತು ಆಗಸ್ಟ್​ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ‘ಫಲಪುಷ್ಪ ಪ್ರದರ್ಶನ’ವನ್ನು ಆಯೋಜಿಸುತ್ತವೆ. ಆದರೆ, ಮಹಾಮಾರಿ ಕರೊನಾ ಸೋಂಕಿನ ಹಿನ್ನೆಲೆ ಕಳೆದ ವರ್ಷವೂ ಈ ಫಲಪುಷ್ಪ ಪ್ರದರ್ಶನ ರದ್ದಾಗಿತ್ತು.

    ಲಾಲ್​ಬಾಗ್​ನಲ್ಲಿ ಈ ಬಾರಿಯೂ ಫಲಪುಷ್ಪ ಪ್ರದರ್ಶನ ರದ್ದು

    2ನೇ ಅಲೆ ತಗ್ಗಿದ ಹಿನ್ನೆಲೆಯಲ್ಲಿ ಆಗಸ್ಟ್​ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸುವ ಉದ್ದೇಶದಿಂದ ಸಿದ್ಧತೆ ನಡೆಯುತ್ತಿತ್ತು. ಆದರೆ ಕರೊನಾ 3ನೇ ಅಲೆ ಬಗ್ಗೆ ತಜ್ಞರು ಸುಳಿವು ಕೊಟ್ಟ ಹಿನ್ನೆಲೆಯಲ್ಲಿ ಈ ಬಾರಿಯೂ ಪ್ರದರ್ಶನ ನಡೆಸದಿರಲು ನಿರ್ಧರಿಸಲಾಗಿದೆ.

    ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

    ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

    ಪಿಎಸ್​ಐ ಆಗಿರುವ ತಾಯಿ ವಿರುದ್ಧವೇ ಗದಗ ಎಸ್​ಪಿಗೆ ದೂರು ಕೊಟ್ಟ ಯುವತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts