ಲಾಲ್​ಬಾಗ್​ನಲ್ಲಿ ಈ ಬಾರಿಯೂ ಫಲಪುಷ್ಪ ಪ್ರದರ್ಶನ ರದ್ದು

ಬೆಂಗಳೂರು: ಲಾಲ್​ಬಾಗ್​ ಸಸ್ಯೋದ್ಯಾನದಲ್ಲಿ ಈ ಬಾರಿಯೂ ‘ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ’ ನಡೆಯುವುದಿಲ್ಲ. ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘಗಳು ಲಾಲ್​ಬಾಗ್​ನಲ್ಲಿ ಪ್ರತಿ ವರ್ಷಕ್ಕೆ ಎರಡು ಬಾರಿ ಅಂದರೆ ಜನವರಿಯಲ್ಲಿ ಗಣರಾಜ್ಯೋತ್ಸವ ಮತ್ತು ಆಗಸ್ಟ್​ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ‘ಫಲಪುಷ್ಪ ಪ್ರದರ್ಶನ’ವನ್ನು ಆಯೋಜಿಸುತ್ತವೆ. ಆದರೆ, ಮಹಾಮಾರಿ ಕರೊನಾ ಸೋಂಕಿನ ಹಿನ್ನೆಲೆ ಕಳೆದ ವರ್ಷವೂ ಈ ಫಲಪುಷ್ಪ ಪ್ರದರ್ಶನ ರದ್ದಾಗಿತ್ತು. 2ನೇ ಅಲೆ ತಗ್ಗಿದ ಹಿನ್ನೆಲೆಯಲ್ಲಿ ಆಗಸ್ಟ್​ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸುವ ಉದ್ದೇಶದಿಂದ ಸಿದ್ಧತೆ ನಡೆಯುತ್ತಿತ್ತು. ಆದರೆ … Continue reading ಲಾಲ್​ಬಾಗ್​ನಲ್ಲಿ ಈ ಬಾರಿಯೂ ಫಲಪುಷ್ಪ ಪ್ರದರ್ಶನ ರದ್ದು