ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ

accident-15
Published on

ಪಡುಬಿದ್ರಿ: ಅದಮಾರು ಮಾರುತಿನಗರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಜನಾರ್ದನ ದೇವಸ್ಥಾನ ಬಳಿ ಮಂಗಳವಾರ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದೆ. ಸುದರ್ಶನ್ ಅಪಘಾತಕ್ಕೊಳಗಾದವರು. ಗಂಭೀರ ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net