ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಕಾರು ಚರಂಡಿಗೆ

ವಿಟ್ಲ: ಪೇಟೆಯ ಕಡೆಗೆ ಆಗಮಿಸುತ್ತಿದ್ದ ಕಾರು ನಾಯಕ್ಸ್ ಪೆಟ್ರೋಲ್ ಪಂಪ್ ಸಮೀಪ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿ ಬಿದ್ದಿದೆ. ಪಾಣಾಜೆ ಮೂಲದ ಕುಟುಂಬ ಕೊಲ್ಲೂರು ದೇವಸ್ಥಾನಕ್ಕೆಂದು ಹೊರಟಿದ್ದು, ಅಪಘಾತದಿಂದ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಬುಳ್ಳೇರಿಕಟ್ಟೆ ಕಡೆಯಿಂದ ಕಾಸರಗೋಡು ರಸ್ತೆಯ ಮೂಲಕ ವಿಟ್ಲ ಪೇಟೆಗೆ ಬರುತ್ತಿರುವ ಸಂದರ್ಭ ದ್ವಿಚಕ್ರವಾಹನವೊಂದು ಏಕಾಏಕಿ ಬಲಕ್ಕೆ ತಿರುಗಿದ್ದು, ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕ್ರೇನ್ ಬಳಸಿ ವಾಹನವನ್ನು ಮೇಲೆತ್ತಲಾಗಿದ್ದು, ಚರಂಡಿಗೆ ಬಿದ್ದ … Continue reading ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಕಾರು ಚರಂಡಿಗೆ