ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಹೃದ್ರೋಗ ತಜ್ಞ ಡಾ. ಕೆ.ಕೆ. ಅಗರ್ವಾಲ್ ಕೋವಿಡ್​ಗೆ ಬಲಿ

ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಭಾರತೀಯ ವೈದ್ಯಕೀಯ ಸಂಘದ(ಐಎಂಎ) ಮಾಜಿ ಅಧ್ಯಕ್ಷ ಡಾ. ಕೆ.ಕೆ. ಅಗರ್ವಾಲ್ ಅವರು ಕರೊನಾ ಸೋಂಕಿಗೆ ಬಲಿಯಾಗಿದ್ದಾರೆ. 62 ವರ್ಷದ ಡಾ. ಕೆ.ಕೆ. ಅಗರ್ವಾಲ್ ಅವರಿಗೆ ಕರೊನಾ ಸೋಂಕು ತಗುಲಿತ್ತು. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಾಕಾರಿಯಾಗದೆ ನಿನ್ನೆ(ಸೋಮವಾರ) ರಾತ್ರಿ 11.30ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಮೃತರ ಕುಟುಂಬಸ್ಥರು ಟ್ವೀಟ್​ ಮೂಲಕ ತಿಳಿಸಿದ್ದಾರೆ. pic.twitter.com/uy7JzOyGWK — Dr K K Aggarwal (@DrKKAggarwal) May 17, 2021 ಹೃದ್ರೋಗ ತಜ್ಞರಾಗಿದ್ದ … Continue reading ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಹೃದ್ರೋಗ ತಜ್ಞ ಡಾ. ಕೆ.ಕೆ. ಅಗರ್ವಾಲ್ ಕೋವಿಡ್​ಗೆ ಬಲಿ