ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ: ಮೌನ ವಹಿಸಿದ್ದ ಗ್ರಾಮಸ್ಥರಿಗೆ ದಂಡ ವಿಧಿಸಬಹುದು ಎಂದ ಹೈಕೋರ್ಟ್

ಬೆಂಗಳೂರು: ತಮ್ಮ ಗ್ರಾಮದಲ್ಲಿ ಅಮಾನವೀಯ ಕೃತ್ಯ ನಡೆಯುತ್ತಿದ್ದರೂ, ಅದನ್ನು ತಡೆಯದೆ ಮೌನವಾಗಿದ್ದ ಇಡೀ ಗ್ರಾಮಸ್ಥರಿಗೆ ದಂಡ ವಿಧಿಸಬಹುದಾದ ಸಾಮೂಹಿಕ ಜವಾಬ್ದಾರಿ ನಿಗದಿಪಡಿಸುವ ಮಾದರಿಯಲ್ಲಿ ಯೋಜನೆ ರೂಪಿಸಲು ಹೈಕೋರ್ಟ್ ಸರ್ಕಾರಕ್ಕೆ ಮೌಖಿಕ ಸಲಹೆ ನೀಡಿದೆ. ಬೆಳಗಾವಿ ತಾಲೂಕಿನ ವಂಟೂರಿನಲ್ಲಿ ನಡೆದ ಮಹಿಳೆಯ ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ಪ್ರಕರಣ ಸಂಬಂಧ ಪ್ರಕರಣದ ಸಂಬಂಧ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ದಾಖಲಿಸಿಕೊಂಡು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ … Continue reading ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ: ಮೌನ ವಹಿಸಿದ್ದ ಗ್ರಾಮಸ್ಥರಿಗೆ ದಂಡ ವಿಧಿಸಬಹುದು ಎಂದ ಹೈಕೋರ್ಟ್