More

    ಸಂಭ್ರಮದ ಬಿಶು ಆಚರಣೆ

    ಸುಂಟಿಕೊಪ್ಪ: ಸುಂಟಿಕೊಪ್ಪ ಪಟ್ಟಣ ಸೇರಿದಂತೆ ಗದ್ದೆಹಳ್ಳ, ಕೆದಕಲ್, 7ನೇ ಹೊಸಕೋಟೆ, ಕಂಬಿಬಾಣೆ, ಕೊಡಗರಹಳ್ಳಿ ಮಾದಾಪುರ, ಗರಗಂದೂರು ಇತರೆ ಕಡೆಗಳಲ್ಲಿ ಹಿಂದೂ ಮಲಯಾಳಿ ಬಾಧವರು ಭಾನುವಾರ ಬಿಶು ಹಬ್ಬವನ್ನು ಶೃದ್ಧಾ ಭಕ್ತಿಯಿಂದ ಆಚರಿಸಿದರು.

    ಕೇರಳದಲ್ಲಿ ಸಂಭ್ರಮದಿಂದ ಆಚರಿಸುತ್ತಿರುವ ಬಿಶು ಹಬ್ಬವನ್ನು ಕೊಡಗಿನ ಹಿಂದೂ ಮಲಯಾಳಿ ಬಾಂಧವರು ಅಷ್ಟೇ ಜತನದಿಂದ ಆಚರಿಸುತ್ತಾರೆ. ದವಸ ಧಾನ್ಯ ಹೂ ಹಣ್ಣು ಹಂಪಲು(ಕಣಿ) ಹಳದಿ ಬಣ್ಣದ ಬಿಶು ಪುಷ್ಪ ಇರಿಸಿ ಬಿಶು ಹಬ್ಬ ಆಚರಿಸುತ್ತಾರೆ.

    ಸುಂಟಿಕೊಪ್ಪ ಸುರೇಶ್ ಗೋಪಿ ಮನೆಯಲ್ಲಿ ಫಲಪುಷ್ಪಗಳನ್ನು ಇರಿಸಿ ಪೂಜೆ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts