More

    ಸಿ.ಪಿ.ಯೋಗೇಶ್ವರ್​ಗೆ ಸ್ವಕ್ಷೇತ್ರದಲ್ಲೇ ಭಾರಿ ಮುಖಭಂಗ!

    ರಾಮನಗರ: ಸಚಿವ ಸಿ.ಪಿ. ಯೋಗೇಶ್ವರ್​ಗೆ ಸ್ವಕ್ಷೇತ್ರದಲ್ಲೇ ಭಾರಿ ಮುಖಭಂಗ ಆಗಿದೆ. ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳೇ ಇಲ್ಲ.

    ರಾಮನಗರ-ಚನ್ನಪಟ್ಟಣ ನಗರಸಭೆ ಚುನಾವಣೆಗೆ ಏ.27ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏ.15ರಂದು ಕೊನೆಯ ದಿನವಾಗಿತ್ತು. ಎರಡೂ ಕಡೆಗಳಿಂದ ಒಟ್ಟು 62 ವಾರ್ಡ್​ಗೆ ಎಲೆಕ್ಷನ್ ನಡೆಯುತ್ತಿದೆ. ಎರಡೂ ಕಡೆ ಹಲವು ವಾರ್ಡ್​ನ ಚುನಾವಣಾ ಕಣದಲ್ಲಿ ಬಿಜೆಪಿ ಅಭ್ಯರ್ಥಿಗಳೇ ಇಲ್ಲ.

    ಸಚಿವ ಸಿ.ಪಿ.ಯೋಗೇಶ್ವರ್ ತವರು ಕ್ಷೇತ್ರ ಚನ್ನಪಟ್ಟಣದಲ್ಲಿಯೇ ನಗರಸಭೆಯ 8 ವಾರ್ಡ್​ನಲ್ಲಿ ಬಿಜೆಪಿ ಅಭ್ಯರ್ಥಿಗಳೇ ಇಲ್ಲ. ರಾಮನಗರ 31, ಚನ್ನಪಟ್ಟಣ 31 ವಾರ್ಡ್​ಗಳ ಪೈಕಿ ಜೆಡಿಎಸ್​ನ ಎಲ್ಲ ವಾರ್ಡ್​ನಲ್ಲಿಯೂ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದೆ. ಕಾಂಗ್ರೆಸ್ ಸಹ ಎಲ್ಲ ವಾರ್ಡ್​ನಲ್ಲೂ ಪಕ್ಷದ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದೆ.

    ರಾಮನಗರ-ಚನ್ನಪಟ್ಟಣದಲ್ಲಿ ಬಿಜೆಪಿ ಕಡೆಯಿಂದ ಹಲವು ವಾರ್ಡ್​ಗಳಿಗೆ ಅಭ್ಯರ್ಥಿಗಳೇ ಇಲ್ಲ. ಇದರಿಂದ ಬಿಜೆಪಿ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ.

    ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್​ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ

    VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

    ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

    ಅಪ್ರಾಪ್ತರ ಲವ್​ ಕೇಸ್​: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನಿಂದ ಬಿತ್ತು ಬಾಲಕನ ಹೆಣ, ಊರಲ್ಲಿ ಪ್ರಕ್ಷುಬ್ಧ ವಾತಾವರಣ

    ಅಪ್ರಾಪ್ತರ ಲವ್​ ಕೇಸ್​: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನಿಂದ ಬಿತ್ತು ಬಾಲಕನ ಹೆಣ, ಊರಲ್ಲಿ ಪ್ರಕ್ಷುಬ್ಧ ವಾತಾವರಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts