ಅಮಿತ್ ಶಾ ಮನೆ ಬಳಿ ಪ್ರತಿಭಟನೆ ಮಾಡಲು ಹೋಗಿದ್ದೆ… ಎನ್ನುತ್ತಲೇ ಕರ್ನಾಟಕ ಪೊಲೀಸರ ವಿರುದ್ಧ ಕಿಡಿಕಾರಿದ ನವ್ಯಶ್ರೀ!

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆ ಮುಂದೆ ಮೌನ ಪ್ರತಿಭಟನೆ ನಡೆಸಲು ಮುಂದಾದ ಚನ್ನಪಟ್ಟಣ ಮೂಲದ ಕಾಂಗ್ರೆಸ್​ ಮುಖಂಡೆ ನವ್ಯಶ್ರೀ ರಾವ್​ಗೆ ಅವಕಾಶ ಸಿಕ್ಕಿಲ್ಲ. ಈ ಕುರಿತು ಸುದ್ದಿಗಾರರೊಂದಿಗೆ ನವ್ಯಶ್ರೀ ಅಸಮಾಧಾನ ಹೊರಹಾಕಿದ್ದಾರೆ. ‘ಶುಕ್ರವಾರ ಸಂಜೆ ದೆಹಲಿಗೆ ಬಂದ್ವಿ. ಶನಿವಾರ ಅಮಿತ್​ ಶಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸಬೇಕು ಎಂದು ಹೋದ್ವಿ. ಅಮಿತ್​ ಶಾ ಅವರು ಮನೆಯಲ್ಲಿದ್ದರೂ ನಮಗೆ ಅವಕಾಶ ಸಿಗಲಿಲ್ಲ. ಆ.15 ರಂದು ಕೂಡ ಬೆಳಗಾವಿಯಲ್ಲಿ ಪ್ರತಿಭಟನೆ ಮಾಡಲು ಹೋಗುವಾಗಲೂ … Continue reading ಅಮಿತ್ ಶಾ ಮನೆ ಬಳಿ ಪ್ರತಿಭಟನೆ ಮಾಡಲು ಹೋಗಿದ್ದೆ… ಎನ್ನುತ್ತಲೇ ಕರ್ನಾಟಕ ಪೊಲೀಸರ ವಿರುದ್ಧ ಕಿಡಿಕಾರಿದ ನವ್ಯಶ್ರೀ!