ಸಿಎಂ ಆಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

ಬೆಂಗಳೂರು: ಬಸವರಾಜ ಬೊಮ್ಮಾಯಿ ಆದ ನಾನು… ದೇವರ ಹೆಸರಿನಲ್ಲಿ ರಾಜ್ಯ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುವೆ… ಬೊಮ್ಮಾಯಿ ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಾಂದ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ನೂತನ ಮುಖ್ಯಮಂತ್ರಿ ಕಡತಕ್ಕೆ ಸಹಿ ಹಾಕಿದರು. ನಂತರ ರಾಜ್ಯಪಾಲ ಗೆಹ್ಲೋಟ್ ಅವರು ಸಿಎಂ ಬೊಮ್ಮಾಯಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಇಂದಿನಿಂದ ಬೊಮ್ಮಾಯಿ ರಾಜ್ಯಭಾರ ಶುರುವಾಗಲಿದೆ. ಶಿಷ್ಯನ … Continue reading ಸಿಎಂ ಆಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ