ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​

ಚಿಕ್ಕಬಳ್ಳಾಪುರ: ಶೃಂಗೇರಿಯಲ್ಲಿ ಹೆತ್ತಮ್ಮನ ಕುಮ್ಮಕ್ಕಿನಿಂದಲೇ ಬಾಲಕಿ ಮೇಲೆ 37 ಜನರಿಂದ ನಡೆದ ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಇಂತಹದ್ದೇ ಮತ್ತೊಂದು ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ್ದು, ನಾಗರಿಕ ಸಮಾಜವೇ ತಲೆತಗ್ಗಿಸುವಂತಿದೆ. ಮಂಚೇನಹಳ್ಳಿ ಪೊಲೀಸ್​ ಠಾಣೆ ವ್ಯಾಪ್ತಿಯ ಗ್ರಾಮವೊಂದರ 14 ವರ್ಷದ ಬಾಲಕಿಯನ್ನ ಪರಿಚಿತ ಮಹಿಳೆಯೊಬ್ಬಳು ವೇಶ್ಯಾವಾಟಿಕೆಗೆ ದೂಡಿದ್ದು, ಇದೀಗ ಆಕೆ 5 ತಿಂಗಳ ಗರ್ಭಿಣಿ. ಬಾಲಕಿ ದಲಿತ ಸಮುದಾಯಕ್ಕೆ ಸೇರಿದ್ದು, ಈಕೆಯ ತಂದೆ-ತಾಯಿ ಕುಡಿತ ಚಟ ಅಂಟಿಸಿಕೊಂಡಿದ್ದರು. ತಂದೆ-ತಾಯಿ ನಡುವೆ ಮನೆಯಲ್ಲಿ ಜಗಳ ಮಾಮೂಲಿಯಾಗಿತ್ತು. ಈ … Continue reading ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​