More

    ಚಿತ್ರದುರ್ಗದ ಈ ಗ್ರಾಮದಲ್ಲಿ ಕಾಗೆ ಕಾಟಕ್ಕೆ ಬೆಸ್ತುಬಿದ್ದ ಜನ! ರಸ್ತೇಲಿ ಓಡಾಡೋಕು ಬಿಡ್ತಿಲ್ಲ ಕಾಗೆ… ಕಾರಣ?

    ಚಿತ್ರದುರ್ಗ: ಈ ಊರಲ್ಲಿ ಒಬ್ಬಂಟಿಯಾಗಿ ಜನರು ಓಡಾಡೋಕು ಭಯ ಪಡ್ತಿದ್ದಾರೆ. ಒಂಟಿಯಾಗಿ ಓಡಾಡಿದ್ರೆ ತಲೆ ಮೇಲೆ ಕುಟುಕಿ ಹೋಗತ್ತೆ ಕಾಗೆ! ಮನೆಯಿಂದ ಹೊರಗೆ ಬಂದ್ರೆ ಸಾಕು ಈ ಕಾಗೆ ಬರುತ್ತೆ. ರಸ್ತೆಯಲ್ಲಿ ಗ್ರಾಮಸ್ಥರಿಗೆ ಓಡಾಡೋಕೂ ಬಿಡದೆ ಕಾಡುತ್ತಿದೆ…

    ಈ ದೃಶ್ಯ ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಸಮೀಪದ ಓಬಳಾಪುರ ಗ್ರಾಮದಲ್ಲಿ ಕಂಡುಬರುತ್ತಿದೆ. ಕಳೆದ ಒಂದು ತಿಂಗಳಿನಿಂದ ಕಾಟ ಕೊಡ್ತಿದೆ. ಕಾಗೆ ಕಾಟಕ್ಕೆ ಗ್ರಾಮಸ್ಥರು ಹೈರಾಣಾಗಿದ್ದಾರೆ. ಇದಕ್ಕೆಲ್ಲ ಕಾರಣ ಅರ್ಧಕ್ಕೆನಿಂತ ಆಂಜನೇಯ ಸ್ವಾಮಿ ದೇವಾಲಯ ಕಾಮಗಾರಿ ಅಂತೆ!

    ಗ್ರಾಮದಲ್ಲಿ ಆಂಜನೇಯ ಸ್ವಾಮಿ ದೇವಾಲಯ ನಿರ್ಮಾಣ ಕಾರ್ಯ ಅರ್ಧಕ್ಕೆ ನಿಂತಿದೆ. 10 ವರ್ಷ ಆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದೇ ಕಾರಣಕ್ಕೆ ಕಾಗೆ ಜನರಿಗೆ ಕಾಟ ಕೊಡ್ತಿದೆ ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ.

    ನಿರೂಪಕರ ಬದಲಾವಣೆ: ಸಿಎಂ ಮನೆ ಬಳಿ ಏಕಾಂಗಿ ಹೋರಾಟ ನಡೆಸಿದ್ದ ಡಾ.ಗಿರಿಜಾಗೆ ಮಣೆ, ಅಪರ್ಣಾಗೆ ತಪ್ಪಿದ ಅವಕಾಶ

    ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದ ಪೊಲೀಸ್ ಅಧಿಕಾರಿ ಕುಸಿದು ಬಿದ್ದು ಸಾವು

    ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​! ತಬ್ಬಿಕೊಂಡು ಮುತ್ತಿಡುತ್ತಿರುವ ವಿಡಿಯೋ ವೈರಲ್​, ಎಚ್​.ಡಿ.ಕೋಟೆಯಲ್ಲಿ ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts