ಒಂದು ಮದುವೆಯ ಕಥೆ!; ವಿಭಿನ್ನ ಶೀರ್ಷಿಕೆಯ ಚಿತ್ರ ಪ್ರಾರಂಭ

ಬೆಂಗಳೂರು: ‘4.30-6ಕ್ಕೆ ಮುಹೂರ್ತ, ನಾಲ್ಕು ಜನ ಕಾಣಿಸ್ತಿಲ್ಲ …’ ಹೀಗೊಂದು ವಿಭಿನ್ನ ಶೀರ್ಷಿಕೆಯ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ತಮಿಳು ಚಿತ್ರರಂಗದಲ್ಲಿ ಅನುಭವ ಪಡೆದಿರುವ ಶಿವರಾಜ್ ಮತ್ತು ಪೂವೈ ಸುರೇಶ್ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಯೋಗರಾಜ್ ಸಿನಿಮಾ ನಿರ್ವಣದ ಜತೆಗೆ ಛಾಯಾಗ್ರಹಣ ಮತ್ತು ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. 90ರ ದಶಕದಲ್ಲಿ ನಡೆಯುವ ರೆಟ್ರೋ ಕಥೆಯಾಗಿದ್ದು, ಕಲ್ಯಾಣ ಮಂಟಪದಲ್ಲಿ ಒಂದು ದಿನದಲ್ಲಿ ನಡೆಯುವ ಘಟನೆಗಳನ್ನು ಹಾಸ್ಯದ ಮೂಲಕ ತೋರಿಸುವ ಪ್ರಯತ್ನ ಚಿತ್ರತಂಡದ್ದು. ಪೂವೈ ಸುರೇಶ್ ವಿವಾಹಕ್ಕೆ ಹೋದ ಸಂದರ್ಭದಲ್ಲಿ … Continue reading ಒಂದು ಮದುವೆಯ ಕಥೆ!; ವಿಭಿನ್ನ ಶೀರ್ಷಿಕೆಯ ಚಿತ್ರ ಪ್ರಾರಂಭ