ಸಿದ್ದು ಸರ್ಕಾರದ ಹಗರಣಗಳ ದಾಖಲೆಯನ್ನ ರಾಹುಲ್ ಗಾಂಧಿಗೆ ಕೊಡುವೆ: ಸಿಎಂ ಬೊಮ್ಮಾಯಿ

ಬೀದರ್: ಸಿದ್ದರಾಮಯ್ಯ ನೃತೃತ್ವದ ಕಾಂಗ್ರೆಸ್​ ಸರ್ಕಾರದಲ್ಲಿ ನಡೆದ ಹಗರಣಗಳ ದಾಖಲೆಯನ್ಮು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಲ್ಲಿಸುವೆ. ಅದನ್ನು ನೋಡಿ ಅವರು ಯಾರ ಯಾರ ವಿರುದ್ಧ ಕ್ರಮಕೈಗೊಳ್ಳುತ್ತಾರೆ ನೋಡುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಔರಾದ್​ನಲ್ಲಿ ಆಯೋಜಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಸಿಎಂ, ಬಿಜೆಪಿ ಸರ್ಕಾರದಲ್ಲಿ ದುಡ್ಡು ಕೊಟ್ಟರೆ ಸರ್ಕಾರಿ ನೌಕರಿ ಸಿಗುತ್ತದೆ ಎಂದು ಬಳ್ಳಾರಿಯಲ್ಲಿ ರಾಹುಲ್ ಮಾಡಿದ ಆರೋಪಕ್ಕೆ ತಿರುಗೇಟು ನೀಡಿದರು. ರಾಹುಲ್ ಗಾಂಧಿ ಅವರಿಗೆ ಆತ್ಮಸಾಕ್ಷಿ ಇದೆಯಾ? … Continue reading ಸಿದ್ದು ಸರ್ಕಾರದ ಹಗರಣಗಳ ದಾಖಲೆಯನ್ನ ರಾಹುಲ್ ಗಾಂಧಿಗೆ ಕೊಡುವೆ: ಸಿಎಂ ಬೊಮ್ಮಾಯಿ