ಕರೊನಾ ಹಿನ್ನೆಲೆ ವಿಶೇಷ ಪ್ಯಾಕೇಜ್​ ಘೋಷಿಸಿದ ಸಿಎಂ ಯಡಿಯೂರಪ್ಪ! ಯಾರಿಗೆಲ್ಲ ಸಹಾಯಧನ? ಇಲ್ಲಿದೆ ಡಿಟೇಲ್ಸ್​

ಬೆಂಗಳೂರು: ಕರೊನಾ ಲಾಕ್​ಡೌನ್​ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಜನರ ಜೀವನಮಟ್ಟ ಸುಧಾರಣೆಯ ಅನುಕೂಲಕ್ಕಾಗಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ವಿಶೇಷ ಪ್ಯಾಕೇಜ್​ ಘೋಷಿಸಿದ್ದಾರೆ. 1,250 ಕೋಟಿಗೂ ಹೆಚ್ಚು ಮೊತ್ತದ ಪ್ಯಾಕೇಜ್​ ಇದಾಗಿದ್ದು,. ಯಾರಿಗೆ ಎಷ್ಟು ಸಹಾಯಧನ ಸಿಗಲಿದೆ ಎಂಬುದರ ಡಿಟೇಲ್ಸ್​ ಇಲ್ಲಿದೆ. ಆಟೋ-ಟ್ಯಾಕ್ಷಿ ಚಾಲಕರಿಗೆ 3 ಸಾವಿರ ಸಹಾಯಧನ ಬೀದಿಬದಿ ವ್ಯಾಪಾರಿಗಳಿಗೆ 3 ಸಾವಿರ ರೂಪಾಯಿ ಹೂವು-ಹಣ್ಣು ವರ್ತಕರಿಗೆ 3 ಸಾವಿರ ರೂಪಾಯಿ ಕಲಾವಿದರು, ಕಲಾ ತಂಡಗಳಿಗೆ ತಲಾ 3 ಸಾವಿರ ರೂಪಾಯಿ ಅಸಂಘಟಿತ ಕಾರ್ಮಿಕರಿಗೆ 2 ಸಾವಿರ ರೂಪಾಯಿ … Continue reading ಕರೊನಾ ಹಿನ್ನೆಲೆ ವಿಶೇಷ ಪ್ಯಾಕೇಜ್​ ಘೋಷಿಸಿದ ಸಿಎಂ ಯಡಿಯೂರಪ್ಪ! ಯಾರಿಗೆಲ್ಲ ಸಹಾಯಧನ? ಇಲ್ಲಿದೆ ಡಿಟೇಲ್ಸ್​