ತುಮಕೂರಲ್ಲಿ ಆರ್ಕೆಸ್ಟ್ರಾ ಕಲಾವಿದರನ್ನ ವೇಶ್ಯಾವಾಟಿಕೆ ದೂಡಲು ಯತ್ನ! ದಿನಕ್ಕೆ ಒಂದೂವರೆ ಸಾವಿರ ಕೊಡ್ತಾರೆ… ಆಡಿಯೋ ವೈರಲ್​

ತುಮಕೂರು: ಆರ್ಕೆಸ್ಟ್ರಾ ಕಲಾವಿದೆಯರನ್ನ ವೇಶ್ಯಾವಾಟಿಕೆಗೆ ಬರುವಂತೆ ಹಣದ ಆಮಿಷವೊಡ್ಡಿದ ಆರೋಪ ಆರ್ಕೆಸ್ಟ್ರಾ ಮಾಲೀಕ ವಿರದ್ಧವೇ ಕೇಳಿಬಂದಿದೆ. ದಿನಕ್ಕೆ ಒಂದೂವರೆ ಸಾವಿರ ಕೊಡ್ತಾರೆ. ಏನೂ ತೊಂದರೆ ಆಗಲ್ಲ, ನಾನೂ ಜತೆಯಲ್ಲೇ ಇರ್ತೀನಿ… ಎಂದು ಮಹಿಳಾ ಕಲಾವಿದೆಯೊಬ್ಬರ ಜತೆ ಸಂಭಾಷಣೆ ನಡೆಸಿದ ಆಡಿಯೋ ವೈರಲ್​ ಆಗಿದೆ. ತುಮಕೂರಿನ ಸಂಜಯ್ ಮೆಲೋಡಿಸ್ ಆರ್ಕೆಸ್ಟ್ರಾ ಮಾಲೀಕ ನಾಣಿ ಹಂದ್ರಾಳ್ ಆರೋಪಿ. ಮಹಿಳಾ ಕಲಾವಿದೆಯರಿಗೆ ಕರೆ ಮಾಡಿ ನಾಣಿ ಹಂದ್ರಾಳ್ ಹಣದ ಆಮಿಷವೊಡ್ಡಿದ ಆಡಿಯೋ ವೈರಲ್ ಆಗಿದೆ. ಆರ್ಕೆಸ್ಟ್ರಾ ಕಲಾವಿದೆಯರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸಿದ ನಾಣಿ‌ … Continue reading ತುಮಕೂರಲ್ಲಿ ಆರ್ಕೆಸ್ಟ್ರಾ ಕಲಾವಿದರನ್ನ ವೇಶ್ಯಾವಾಟಿಕೆ ದೂಡಲು ಯತ್ನ! ದಿನಕ್ಕೆ ಒಂದೂವರೆ ಸಾವಿರ ಕೊಡ್ತಾರೆ… ಆಡಿಯೋ ವೈರಲ್​