ಕಾಂಗ್ರೆಸ್​ಗೆ ಬಿಗ್​ ಶಾಕ್​: ಎಲ್ಲ ಹುದ್ದೆಗೂ ಗುಲಾಂ ನಬಿ ಆಜಾದ್​ ರಾಜೀನಾಮೆ

ನವದೆಹಲಿ: ಕಾಂಗ್ರೆಸ್​ನ ಹಿರಿಯ ಮುಖಂಡ ಗುಲಾಂ ನಬಿ ಆಜಾದ್​ ಅವರು ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ವಯಲದಲ್ಲಿ ಗುರುತಿಸಿಕೊಂಡಿದ್ದ ಗುಲಾಂ ನಬಿ ಆಜಾದ್​ ಅವರು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಕೂಡ ಆಗಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್​ಗೆ ಗುಲಾಂ ನಬಿ ಆಜಾದ್​ ಶಾಕ್​ ಕೊಟ್ಟಿದ್ದಾರೆ. 4 ಪುಟಗಳುಳ್ಳ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ … Continue reading ಕಾಂಗ್ರೆಸ್​ಗೆ ಬಿಗ್​ ಶಾಕ್​: ಎಲ್ಲ ಹುದ್ದೆಗೂ ಗುಲಾಂ ನಬಿ ಆಜಾದ್​ ರಾಜೀನಾಮೆ