ಕರೊನಾ ಭಯಕ್ಕೆ ನದಿಗೆ ಹಾರಿ ಪ್ರಾಣಬಿಟ್ಟ ಶಿಕ್ಷಕ! ಸಾವಿಗೂ ಮುನ್ನ ಪತ್ನಿಯ ಮನೆ ಮುಂದೆ ಇಟ್ಟಿದ್ದೇನು?

ಮೈಸೂರು: ಕರೊನಾ ಪಾಸಿಟಿವ್​ ಬಂದಿದ್ದಕ್ಕೆ ಮನನೊಂದ ಶಿಕ್ಷಕರೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಕೆ.ಆರ್.ನಗರದ ಕೋಗಿಲೂರು ಗ್ರಾಮದ ಲೋಕೇಶ್ ಮೃತ ದುರ್ದೈವಿ. ಲೋಕೇಶ್​ಗೆ ಕಳೆದ ವರ್ಷ ಮದುವೆ ಆಗಿತ್ತು. ಇವರಿಗೆ ಇತ್ತೀಚಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ಕುಟುಂಬಸ್ಥರು‌ ಆತ್ಮಸ್ಥೈರ್ಯ ತುಂಬಿದ್ದರು. ವಾರ್ ರೂಂನಿಂದ ಕರೆ‌ ಮಾಡಿ ಆತಂಕ ಪಡಬೇಡಿ ಎಂದು ತಿಳಿಸಿದ್ದರು. ಆದರೂ ಲೋಕೇಶ್​ರಲ್ಲಿ ಭಯ ಕಡಿಮೆ ಆಗಿರಲಿಲ್ಲ ಎನ್ನಲಾಗಿದೆ. ಪತ್ನಿ‌ ಮನೆಗೆ ಹೋಗುವುದಾಗಿ ತನ್ನ ಮನೆಯಲ್ಲಿ ಹೇಳಿದ್ದ ಲೋಕೇಶ್, ಪತ್ನಿ ಮನೆ ಬಳಿ … Continue reading ಕರೊನಾ ಭಯಕ್ಕೆ ನದಿಗೆ ಹಾರಿ ಪ್ರಾಣಬಿಟ್ಟ ಶಿಕ್ಷಕ! ಸಾವಿಗೂ ಮುನ್ನ ಪತ್ನಿಯ ಮನೆ ಮುಂದೆ ಇಟ್ಟಿದ್ದೇನು?