More

    ಸಿಎಂ ಯಡಿಯೂರಪ್ಪಗೆ ಕರೊನಾ ನೆಗೆಟಿವ್​, ಆಸ್ಪತ್ರೆಯಿಂದ ಇಂದು ಡಿಸ್ಜಾರ್ಚ್ ಸಾಧ್ಯತೆ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಕರೊನಾ ಟೆಸ್ಟ್​ ಮಾಡಿದ್ದು, ವರದಿಯಲ್ಲಿ ನೆಗೆಟಿವ್​ ಬಂದಿದೆ.

    ಸಿಎಂ ಜ್ವರದಿಂದ ಬಳಲುತ್ತಿದ್ದ ಯಡಿಯೂರಪ್ಪ ಆ.16ರಂದು ರೊಟೀನ್ ಚೆಕಪ್‌ಗಾಗಿ ರಾಮಯ್ಯ ಆಸ್ಪತ್ರೆಗೆ ಹೋಗಿದ್ದರು. ಯಡಿಯೂರಪ್ಪ ಅವರ ಆರೋಗ್ಯ ತಪಾಸಣೆ ಮಾಡಿದ ವೈದ್ಯರು ಅಡ್ಮಿಟ್​ ಆಗುವಂತೆ ಹೇಳಿದರು. ಅಷ್ಟರಲ್ಲಿ ಕರೊನಾ ಪಾಸಿಟಿವ್​ ಇರುವುದು ಗೊತ್ತಾಗಿದ್ದು, ಕೂಡಲೇ ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಆ.16ರಿಂದ ಮಣಿಪಾಲ್​ ಆಸ್ಪತ್ರೆಯಲ್ಲೇ ಯಡಿಯೂರಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ(ಬುಧವಾರ) ಮತ್ತೊಮ್ಮೆ ಟೆಸ್ಟ್​ ಮಾಡಿದ್ದು, ಕರೊನಾ ನೆಗೆಟಿವ್​ ಬಂದಿದೆ. ಹಾಗಾಗಿ ಇಂದು ಸಂಜೆ ವೇಳೆಗೆ ಆಸ್ಪತ್ರೆಯಿಂದ ಡಿಸ್ಜಾರ್ಚ್ ಆಗುವ ಸಾಧ್ಯತೆ ಇದೆ.

    ಆಕ್ಸಿಜನ್​ ಸೋರಿಕೆ: ಕೋವಿಡ್​ ವಾರ್ಡ್​ನಲ್ಲಿ 22 ಮಂದಿ ದುರಂತ ಸಾವು

    ಪ್ರತಿಭಟನಾನಿರತ ಸಾರಿಗೆ ನೌಕರರನ್ನ ಅಟ್ಟಾಡಿಸಿ ಹೊಡೆದ ಪೊಲೀಸರು

    ಹಾಡಹಗಲೇ ಫ್ಯಾನ್ಸಿ ಸ್ಟೋರ್​ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts