ಬೆಂಗಳೂರು: ದೇಶಾದ್ಯಂತ ಕರೊನಾ ಎರಡನೇ ಅಲೆಗೆ ಜನ ತತ್ತರಿಸಿದ್ದಾರೆ. ಸಿನಿಮಾ ನಟರನ್ನೂ ಮಹಾಮಾರಿ ಕರೊನಾದಿಂದ ಬೆಂಬಿಡದೆ ಕಾಡುತ್ತಿದೆ. ಬಾಲಿವುಡ್-ಸ್ಯಾಂಡಲ್ವುಡ್ನ ಹಲವು ದಿಗ್ಗಜರಿಗೆ ಸೋಂಕು ಕಾಣಿಸಿಕೊಂಡಿದೆ. ಇದೀಗ ನಟಿ ಅನು ಪ್ರಭಾಕರ್ ಸರದಿ.
ಅನು ಪ್ರಭಾಕರ್ ಮುಖರ್ಜಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಹೋಂ ಐಸೋಲೇಷನ್ಗೆ ಒಳಗಾಗಿದ್ದಾರೆ. ಎರಡನೇ ಅಲೆಯನ್ನು ಹಗುರವಾಗಿ ಪರಿಗಣಿಸದಿರಿ ಎಂದು ನಟಿ ಮನವಿ ಮಾಡಿದ್ದಾರೆ.
ಹಾಡಹಗಲೇ ಫ್ಯಾನ್ಸಿ ಸ್ಟೋರ್ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು
ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್ ಉತ್ತರ ಕೊಟ್ಟ ಪ್ರಿಯಕರ
ಟಂಟಂ-ಲಾರಿ ನಡುವೆ ಭೀಕರ ಅಪಘಾತ, ಕೂಲಿ ಕೆಲಸಕ್ಕೆ ಹೊರಟಿದ್ದ ಐವರು ಹೆಂಗಸರ ಮೇಲೆ ಜವರಾಯನ ಅಟ್ಟಹಾಸ