ನಟಿ ಅನು ಪ್ರಭಾಕರ್​ಗೆ ಕರೊನಾ ಪಾಸಿಟಿವ್​

ಬೆಂಗಳೂರು: ದೇಶಾದ್ಯಂತ ಕರೊನಾ ಎರಡನೇ ಅಲೆಗೆ ಜನ ತತ್ತರಿಸಿದ್ದಾರೆ. ಸಿನಿಮಾ ನಟರನ್ನೂ ಮಹಾಮಾರಿ ಕರೊನಾದಿಂದ ಬೆಂಬಿಡದೆ ಕಾಡುತ್ತಿದೆ. ಬಾಲಿವುಡ್​-ಸ್ಯಾಂಡಲ್​ವುಡ್​ನ ಹಲವು ದಿಗ್ಗಜರಿಗೆ ಸೋಂಕು ಕಾಣಿಸಿಕೊಂಡಿದೆ. ಇದೀಗ ನಟಿ ಅನು ಪ್ರಭಾಕರ್​ ಸರದಿ. ಅನು ಪ್ರಭಾಕರ್​ ಮುಖರ್ಜಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಹೋಂ ಐಸೋಲೇಷನ್​ಗೆ ಒಳಗಾಗಿದ್ದಾರೆ. ಎರಡನೇ ಅಲೆಯನ್ನು ಹಗುರವಾಗಿ ಪರಿಗಣಿಸದಿರಿ ಎಂದು ನಟಿ ಮನವಿ ಮಾಡಿದ್ದಾರೆ. ಹಾಡಹಗಲೇ ಫ್ಯಾನ್ಸಿ ಸ್ಟೋರ್​ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ … Continue reading ನಟಿ ಅನು ಪ್ರಭಾಕರ್​ಗೆ ಕರೊನಾ ಪಾಸಿಟಿವ್​