ರೋಹಿಣಿ ಸಿಂಧೂರಿ ಇಡೀ ಕುಟುಂಬಕ್ಕೆ ಕರೊನಾ ಸೋಂಕು!

Rohini Sindhuri
Published on

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಇಡೀ ಕುಟುಂಬಕ್ಕೆ ಕರೊನಾ ಪಾಸಿಟಿವ್ ದೃಢಪಟ್ಟಿದೆ. ರೋಹಿಣಿ ಸಿಂಧೂರಿಗೆ ಕರೊನಾ ವರದಿಯಲ್ಲಿ ನೆಗೆಟಿವ್ ಬಂದಿದೆ.

ರೋಹಿಣಿ ಸಿಂಧೂರಿ ಅವರ ತಂದೆ-ತಾಯಿ, ಅತ್ತೆ-ಮಾವ ಹಾಗೂ ಪತಿಗೆ ಕರೊನಾ ಸೋಂಕು ತಗುಲಿದೆ. ಎಲ್ಲರೂ ಹೋಂ ಐಸೋಲೇಷನ್​ಗೆ ಒಳಪಟ್ಟಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಆಗಿರುವ ಸಿಂಧೂರಿ, ಜಿಲ್ಲೆಯಲ್ಲಿ ಕರೊನಾ ನಿಯಂತ್ರಿಸುವ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net