ಮಂಡ್ಯ ಜಿಲ್ಲಾಧಿಕಾರಿಗೆ ಕರೊನಾ ಪಾಸಿಟಿವ್​

ಮಂಡ್ಯ: ಜಿಲ್ಲೆಯಲ್ಲಿ ಕರೊನಾ ಸೋಂಕಿನ ಹಾವಳಿ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ಕರೊನಾ ನಿಯಂತ್ರಣ ಕಾರ್ಯದಲ್ಲಿ ಹೋರಾಡುತ್ತಿದ್ದ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರಿಗೂ ಕರೊನಾ ಸೋಂಕು ತಗುಲಿದ್ದು, ಹೋಂ ಐಸೋಲೇಷನ್​ಗೆ ಒಳಪಟ್ಟಿದ್ದಾರೆ. ಹಲವು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಿಗೆ ತೆರಳಿದ್ದ ಡಿಸಿ ಕರೊನಾ ನಿಯಂತ್ರಣ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಜಿಲ್ಲಾಧಿಕಾರಿ ಕಾರು ಚಾಲಕನಿಗೆ ಕರೊನಾ ದೃಢಪಟ್ಟಿತ್ತು. ಹಾಗಾಗಿ ಹೋಂ ಐಸೋಲೇಷನ್ ಆಗಿದ್ದ ಡಿಸಿ ಕರೊನಾ ಟೆಸ್ಟ್​ ಮಾಡಿಸಿಕೊಂಡಿದ್ದು, ವರದಿ ಪಾಸಿಟಿವ್​ ಬಂದಿದೆ. ಕರೊನಾಗೆ ಬಾಣಂತಿ ಬಲಿ! … Continue reading ಮಂಡ್ಯ ಜಿಲ್ಲಾಧಿಕಾರಿಗೆ ಕರೊನಾ ಪಾಸಿಟಿವ್​