VIDEO| ಕಾರಿನ ಮುಂದೆ ‘ಕೋವಿಡ್ ಡ್ಯೂಟಿ’ ಬೋರ್ಡ್​, ಒಳಗೆ ಇದ್ದದ್ದು ಮಾತ್ರ ಅರ್ಚಕರು!

ವಿಜಯಪುರ: ರಾಜ್ಯಾದ್ಯಂತ ಕಟ್ಟುನಿಟ್ಟಿನ ಲಾಕ್​ಡೌನ್ ಜಾರಿಯಾಗಿದ್ದು, ​ಪೊಲೀಸರು ಎಲ್ಲೆಡೆ ನಾಕಾ ಬಂದಿ ಹಾಕಿ ಕಾವಲು ಕಾಯುತ್ತಿದ್ದಾರೆ. ಪೊಲೀಸರ ಕಣ್ತಪ್ಪಿಸಿ ಓಡಾಡಲು ಕೆಲವರು ಕರೊನಾ ವಾರಿಯರ್ಸ್​ ಸೋಗಿನಲ್ಲಿ ಸಂಚರಿಸುತ್ತಿದ್ದು, ಪೊಲೀಸರ ಕೈಗೆ ಸಿಕ್ಕಿ ಬೀಳುತ್ತಿದ್ದಾರೆ. ಇಂತಹದ್ದೇ ಮತ್ತೊಂದು ವಿಜಯಪುರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅರ್ಜೆಂಟ್ ಕೋವಿಡ್-19 ಆನ್​ ಡ್ಯೂಟಿ’ ಎಂದು ಕಾರಿಗೆ ಬೋರ್ಡ್ ಹಾಕಿಕೊಂಡು ಅರ್ಚಕರನ್ನು ಕರೆದೊಯ್ಯುತ್ತಿದ್ದ ಕಾರನ್ನ ನಡುರಸ್ತೆಯಲ್ಲೇ ನಿಲ್ಲಿಸಿದ ಪೊಲೀಸರು ಸೀಜ್‌ ಮಾಡಿದ್ದಾರೆ. ಆರಂಭದಲ್ಲಿ ಕೋವಿಡ್ ಡ್ಯೂಟಿಗೆ ಸಂಬಂಧಿಸಿದ ವಾಹನ … Continue reading VIDEO| ಕಾರಿನ ಮುಂದೆ ‘ಕೋವಿಡ್ ಡ್ಯೂಟಿ’ ಬೋರ್ಡ್​, ಒಳಗೆ ಇದ್ದದ್ದು ಮಾತ್ರ ಅರ್ಚಕರು!