More

    ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರನಿಗೆ ಕಂಕಣ ಭಾಗ್ಯ: ಮನೋರಂಜನ್​ರ ಕೈಹಿಡಿಯಲಿರುವ ವಧು ಯಾರು?

    ಬೆಂಗಳೂರು: ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್​ಗೆ ಕಂಣಭಾಗ್ಯ ಕೂಡಿ ಬಂದಿದ್ದು, ಶೀಘ್ರವೇ ಶುಭಕಾರ್ಯ ನಡೆಯಲಿದೆ.

    ‘ಸಾಹೇಬ’ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿಕೊಟ್ಟ ರವಿಚಂದ್ರನ್ ಮತ್ತು ಸುಮತಿ ಅವರ ಮೊದಲ ಪುತ್ರ ಮನೋರಂಜನ್​, ಸ್ಟಾರ್​ ನಟರಾಗಿದ್ದಾರೆ. ಸಾಹೇಬ, ಮುಗಿಲುಪೇಟೆ, ಬೃಹಸ್ಪತಿ, ಪ್ರಾರಂಭ… ಸಿನಿಮಾಗಳಲ್ಲಿ ಮನೋರಂಜನ್​ ನಟಿಸಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ ಮುಂಬರುವ ಶ್ರಾವಣ ಮಾಸದಲ್ಲಿ ಅಂದರೆ ಆ.21 ಮತ್ತು 22ರಂದು ಮನೋರಂಜನ್​ರ ಮದುವೆ ನಡೆಯಲಿದೆ.

    ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರನಿಗೆ ಕಂಕಣ ಭಾಗ್ಯ: ಮನೋರಂಜನ್​ರ ಕೈಹಿಡಿಯಲಿರುವ ವಧು ಯಾರು?

    ಮನೋರಂಜನ್​ರನ್ನು ಕೈಹಿಡಿಯಲಿರುವ ವಧು ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ರವಿಚಂದ್ರನ್ ಅವರಿಗೆ ಮೂವರು ಮಕ್ಕಳು. 2019ರಲ್ಲಿ ಮಗಳ ಮದುವೆಯನ್ನು ರವಿಚಂದ್ರನ್​ ಅವರು ಅದ್ದೂರಿಯಾಗಿ ಮಾಡಿದ್ದರು. ಇದೀಗ ಮನೋರಂಜನ್​ ಮದುವೆ ಬಗ್ಗೆ ಸುದ್ದಿ ಬಂದಿದ್ದು, ಕುಟುಂಬದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಕಿರಿಯ ಪುತ್ರ ವಿಕ್ರಮ್​ ರವಿಂದ್ರನ್​ ಕೂಡ ಸಿನಿಮಾ ರಂಗಕ್ಕೆ ಪ್ರವೇಶಿಸಿದ್ದು, ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಇತ್ತೀಚಿಗಷ್ಟೇ ತೆರೆಕಂಡಿದೆ.

    ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರನಿಗೆ ಕಂಕಣ ಭಾಗ್ಯ: ಮನೋರಂಜನ್​ರ ಕೈಹಿಡಿಯಲಿರುವ ವಧು ಯಾರು?

    ಇವರು ನಮ್ಮ ಪಕ್ಷದ ಕಾರ್ಯಕರ್ತ, ಇವರ ಕಾರನ್ನು ಹಿಡಿದು ತೊಂದರೆ ಕೊಡಬಾರದು: ಬಿಜೆಪಿ MLA ಶಿಫಾರಸು

    ದಾಂಡೇಲಿಯಲ್ಲಿ ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ: ಒಂದೇ ದಿನ 2 ಬಾರಿ ಬಲತ್ಕಾರ

    ನನ್ನ ಸೂರಿ ಸಿಕ್ಕುದ್ನಾ ಸಾರ್​… 6 ವರ್ಷದ ಹಿಂದೆ ಪ್ರೀತಿಸಿ ಮದ್ವೆ ಆಗಿದ್ದವರ ಬಾಳಲ್ಲಿ ದುರಂತ, ಮನಕಲಕುತ್ತೆ ಪತ್ನಿಯ ಗೋಳಾಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts