ಪ್ರೀತಿಸಿದ್ದಕ್ಕೆ ದಲಿತ ಯುವಕನಿಗೆ ಚಪ್ಪಲಿ ಹಾರ ಹಾಕಿ ತಲೆ ಬೋಳಿಸಿ ಮೆರವಣಿಗೆ!

ಮಧ್ಯಪ್ರದೇಶ: ಅವರಿಬ್ಬರೂ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಯುವತಿ ಕುಟುಂಬಸ್ಥರಿಗೆ ಈ ವಿಚಾರ ತಿಳಿಯುತ್ತಿದ್ದಂತೆ ಕುಪಿತಗೊಂಡ ಯುವತಿ ಪಾಲಕರು, ಪ್ರಿಯಕರ ಮತ್ತು ಆತನ ಗೆಳೆಯನನ್ನು ಮನೆಗೆ ಕರೆಸಿಕೊಂಡು ಚಪ್ಪಲಿ ಹಾರ ಹಾಕಿ, ಮನಬಂದಂತೆ ಥಳಿಸಿದ್ದಾರೆ. ಅಷ್ಟೇ ಅಲ್ಲ, ಬೂಟುಗಾಲನ್ನು ನೆಕ್ಕಿಸಿದ್ದಾರೆ. ತಲೆ ಬೋಳಿಸಿ ಊರು ತುಂಬಾ ಮೆರವಣಿಗೆ ಮಾಡಿದ್ದಾರೆ. ಇಡೀ ಕೃತ್ಯದ ದೃಶ್ಯ ವೈರಲ್​ ಆಗಿದ್ದು, ಅಮಾನವೀಯ ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಮೇ 22 ರಂದು ಮಧ್ಯಪ್ರದೇಶ್ ಜಬಲ್ಪುರ ಜಿಲ್ಲೆಯ ಚಾರ್ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ದಮನ್ … Continue reading ಪ್ರೀತಿಸಿದ್ದಕ್ಕೆ ದಲಿತ ಯುವಕನಿಗೆ ಚಪ್ಪಲಿ ಹಾರ ಹಾಕಿ ತಲೆ ಬೋಳಿಸಿ ಮೆರವಣಿಗೆ!