ಮೀನುಗಾರರ ಬಲೆಗೆ ಬಿದ್ದ ಅತ್ಯಂತ ಅಪಾಯಕಾರಿ ಹಾವು! ಇದರ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರೋದು ಗ್ಯಾರೆಂಟಿ

ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶಾಖ ಸಾಗರ ನಗರ ಬೀಚ್​ನಲ್ಲಿ ಅಪಾಯಕಾರಿ ಹಾವೊಂದು ಪತ್ತೆಯಾಗಿದೆ. ಸುಮಾರು 5 ಅಡಿ ಉದ್ದವಿರುವ ಹಾವು ಸ್ಥಳೀಯ ಮೀನುಗಾರರ ಬಲೆಗೆ ಬಿದ್ದಿದೆ. ಮೊದ ಮೊದಲು ಹಾವನ್ನು ಮೀನು ಅಂದುಕೊಂಡಿದ್ದ ಮೀನುಗಾರರು ಅದನ್ನು ಹತ್ತಿರದಿಂದ ನೋಡಿದ ಬಳಿಕ ನಿಬ್ಬೆರಗಾಗಿದ್ದಾರೆ. ಬಳಿಕ ಆ ಮೀನನ್ನು ಮರಳಿ ಸಮುದ್ರಕ್ಕೆ ಬಿಡಲಾಯಿತು. ಹಾವಿನ ಬಗ್ಗೆ ಮೀನುಗಾರಿಕೆ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದ್ದು, ಅದೊಂದು ಅಪಾಯಕಾರಿ ಹಾವು ಎಂದಿದ್ದಾರೆ. ಅದರ ವೈಜ್ಞಾನಿಕ ಹೆಸರು ‘ಹೈಡ್ರೋಫಿಸ್ ಗ್ರಾಸಿಲಿಸ್’ ಎಂದು ತಿಳಿಸಿದರು. ಈ … Continue reading ಮೀನುಗಾರರ ಬಲೆಗೆ ಬಿದ್ದ ಅತ್ಯಂತ ಅಪಾಯಕಾರಿ ಹಾವು! ಇದರ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರೋದು ಗ್ಯಾರೆಂಟಿ