ಸ್ಕೂಟಿ ನಂಬರ್​ ಪ್ಲೇಟ್​ ಮೇಲೆ ‘SEX’, ಮುಜುಗರಕ್ಕೀಡಾದ ಯುವತಿ ಇದರ ಸಹವಾಸವೇ ಬೇಡ ಅಂತ ಮೂಲೆಗಿಟ್ಟಳು

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿನಿಯೊಬ್ಬಳ ಸ್ಕೂಟಿಗೆ ಆರ್‌ಟಿಒ ನೀಡಿರುವ ನಂಬರ್‌ ಪ್ಲೇಟ್‌ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಷ್ಟೇ ಅಲ್ಲ, ಆ ನಂಬರ್​ ಪ್ಲೇಟ್​ ಮೇಲಿರುವ SEX ಅಕ್ಷರದಿಂದಾಗಿ ಆಕೆ ತೀವ್ರ ಮುಜುಗರಕ್ಕೀಡಾಗಿ, ಆ ಸ್ಕೂಟಿಯ ಸಹವಾಸವೇ ಬೇಡ ಎಂದು ಮೂಲೆಯೊಂದರಲ್ಲಿ ನಿಲ್ಲಿಸಿಬಿಟ್ಟಿದ್ದಾಳೆ. ಪಶ್ಚಿಮ ದೆಹಲಿಯಲ್ಲಿ ವಾಸಿಸುತ್ತಿರುವ ದಂಪತಿಯೊಬ್ಬರು ತನ್ನ ಮಗಳು ಮಾನಸಿಗೆ ಸ್ಕೂಟಿಯನ್ನು ಉಡುಗೊರೆಯಾಗಿ ನೀಡಿದ್ದರು. ಅಪ್ಪ-ಅಮ್ಮ ಕೊಟ್ಟ ಗಿಫ್ಟ್​ನಿಂದ ಫುಲ್​ ಖುಷಿಯಾಗಿದ್ದ ಮಗಳು, ಕಾಲೇಜಿಗೆ ಸ್ಕೂಟಿಯನ್ನು ಓಡಿಸಿಕೊಂಡು ಹೋಗಿದ್ದಳು. ಅಲ್ಲಿಂದ ಶುರುವಾಯ್ತು ನೋಡಿ ಆಕೆಗೆ … Continue reading ಸ್ಕೂಟಿ ನಂಬರ್​ ಪ್ಲೇಟ್​ ಮೇಲೆ ‘SEX’, ಮುಜುಗರಕ್ಕೀಡಾದ ಯುವತಿ ಇದರ ಸಹವಾಸವೇ ಬೇಡ ಅಂತ ಮೂಲೆಗಿಟ್ಟಳು