ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 8ಕ್ಕೇರಿದ ಮೃತರ ಸಂಖ್ಯೆ, ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ

ಧಾರವಾಡ: ತಾಲೂಕಿನ ಬಾಡ ಕ್ರಾಸ್ ಬಳಿ ಶನಿವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೇರಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು, ಮೃತರ ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ. ಧಾರವಾಡ ತಾಲೂಕಿನ ನಿಗದಿ ಗ್ರಾಮದ ಯುವ ಮಂಜುನಾಥ ಮತ್ತು ಸವದತ್ತಿಯ ರೂಪಾ ಅವರ ಮದುವೆ ಶನಿವಾರ ನಿಗದಿಯಾಗಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ವರನ ಸ್ವಗೃಹದ ಬಳಿಯೇ ಮದುವೆ ಅದ್ದೂರಿಯಾಗಿ ನಡೆಯಲಿತ್ತು. ಆದರೆ ಮಳೆಯಿಂದಾಗಿ ಮದುವೆಯನ್ನ ಮನಸೂರ ಬಳಿಯ ಕಲ್ಯಾಣ ಮಂಟಪದಲ್ಲಿ ನಡೆಸಲು ಕುಟುಂಬಸ್ಥರು ಕೊನೇ ಗಳಿಗೆಯಲ್ಲಿ … Continue reading ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 8ಕ್ಕೇರಿದ ಮೃತರ ಸಂಖ್ಯೆ, ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ