ರಾಜ್ಯದ ವಿವಿಧ ಕೋರ್ಟ್​ನಲ್ಲಿ ಜಿಲ್ಲಾ ನ್ಯಾಯಾಧೀಶರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿ ಹೈಕೋರ್ಟ್​ ಅಧಿಸೂಚನೆ ಹೊರಡಿಸಿದೆ. ಹೈಕೋರ್ಟ್​ ರಿಜಿಸ್ಟ್ರಾರ್​ ಜನರಲ್​ ಪಿ.ಮುರಳೀಧರ ಪೈ ಸೆ.20ರಂದು ಅಧಿಸೂಚನೆ ಹೊರಡಿಸಿದ್ದು, ರಾಜ್ಯದಲ್ಲಿ ಖಾಲಿಯಿರುವ 14 ಬ್ಯಾಕ್​ಲಾಗ್​ ಮತ್ತು 2 ಖಾಲಿ ಹುದ್ದೆ ಸೇರಿ ಒಟ್ಟು 16 ಜಿಲ್ಲಾ ನ್ಯಾಯಾಧೀಶರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅ.19 ಅಂತಿಮ ದಿನ. ಪರೀಕ್ಷಾ ಶುಲ್ಕ ಪಾವತಿಗೆ ಅ.21 ಕೊನೆಯ ದಿನ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಾನೂನು ಪ್ರಕಾರ ಸ್ಥಾಪನೆಯಾಗಿರುವ … Continue reading ರಾಜ್ಯದ ವಿವಿಧ ಕೋರ್ಟ್​ನಲ್ಲಿ ಜಿಲ್ಲಾ ನ್ಯಾಯಾಧೀಶರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ