ನಾಳೆ ಕಾಂಗ್ರೆಸ್​ನ ಎಲ್ಲ ಶಾಸಕರು ಸೇರಿ ಸರ್ಕಾರಿ ಕಟ್ಟಡಗಳ ಮೇಲೆ ‘PAYCM’ ಪೋಸ್ಟರ್​ ಅಂಟಿಸ್ತೀವಿ: ಡಿಕೆಶಿ

ಬೆಂಗಳೂರು: ‘ಪೇಸಿಎಂ’ ಪೋಸ್ಟರ್ ಅಂಟಿಸಿದ್ದ ಪ್ರಕರಣ ಸಂಬಂಧ ಐವರು ಕಾಂಗ್ರೆಸ್​ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ವಿರುದ್ಧ ಕೆಂಡಾಮಂಡಲವಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ನಾಳೆ(ಶುಕ್ರವಾರ) ಕಾಂಗ್ರೆಸ್​ನ ಎಲ್ಲ ಎಂಎಲ್​ಎ ಮತ್ತು ಎಂಎಲ್​ಸಿಗಳು ಸರ್ಕಾರಿ ಕಟ್ಟಡಗಳ ಮೇಲೆ ಪೇಸಿಎಂ ಪೋಸ್ಟರ್ ಅಂಟಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ. ನಾಳೆ ಸರ್ಕಾರಿ ಕಟ್ಟಡಗಳ ಮೇಲೆ ಪೇಸಿಎಂ ಪೋಸ್ಟರ್ ಅಂಟಿಸುತ್ತೇವೆ. ಬಿಜೆಪಿಯವರು ಅಧಿಕಾರ ದುರ್ಬಳಕೆ, ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ರಾತ್ರೋರಾತ್ರಿ ಅರೆಸ್ಡ್ ಮಾಡಿರುವುದನ್ನು ಖಂಡಿಸುತ್ತೇನೆ. ಬಿಬಿಎಂಪಿಯವರಿಗೆ ಕಣ್ಣಿಲ್ವಾ? ಜನೋತ್ಸವದ್ದು ಅಷ್ಟೊಂದು ಪೋಸ್ಟರ್ ಹಾಕಿಲ್ವಾ? … Continue reading ನಾಳೆ ಕಾಂಗ್ರೆಸ್​ನ ಎಲ್ಲ ಶಾಸಕರು ಸೇರಿ ಸರ್ಕಾರಿ ಕಟ್ಟಡಗಳ ಮೇಲೆ ‘PAYCM’ ಪೋಸ್ಟರ್​ ಅಂಟಿಸ್ತೀವಿ: ಡಿಕೆಶಿ