ಬೆಂಗಳೂರಲ್ಲಿ ಸೆ.10ಕ್ಕೆ ಮಾಂಸ ಮಾರಾಟ ನಿಷೇಧ

mutton shop
Published on

ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ (ಸೆ.10) ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ.

ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಅಂಗಡಿಗಳಲ್ಲಿ ಮಾಂಸ ಮಾರಾಟ ಮಾಡಬಾರದು. ಒಂದೇ ವೇಳೆ ಯಾರಾದರೂ ಮಾಂಸ ಮಾರಾಟ ಹಾಗೂ ಪ್ರಾಣಿವಧೆ ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಪಶುಪಾಲನೆ ವಿಭಾಗ ಎಚ್ಚರಿಕೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net