ವಿಚ್ಛೇದನಕ್ಕಾಗಿ ನಗ್ನ ಫೋಟೋ ಇಟ್ಟುಕೊಂಡು ಪತ್ನಿಗೆ ಗಂಡ ಕೊಟ್ಟ ಕಾಟ ಅಷ್ಟಿಷ್ಟಲ್ಲ!

ಬೆಂಗಳೂರು: ಇಲ್ಲೊಬ್ಬ ಭೂಪ, ವಿಚ್ಛೇದನಕ್ಕಾಗಿ ಪತ್ನಿಯ ನಗ್ನ ಫೋಟೋ ಇಟ್ಟುಕೊಂಡು ಆಕೆಗೆ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಮನನೊಂದ ಪತ್ನಿ, ಗಂಡನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ನಿ ಬಸವನಗುಡಿ ಮಹಿಳಾ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ. ಲಕ್ಕಸಂದ್ರದ ನಿವಾಸಿ 26 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇರೆಗೆ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಉದ್ಯಮಿ ಹನುಮಂತನಗರದ ನಿವಾಸಿ ಪ್ರಗತ್​ ಪುರುಷೋತ್ತಮ್​ (32) ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ. 2015ರಲ್ಲಿ ಮಹಿಳೆ ಜತೆ ಪ್ರಗತ್​ ವಿವಾಹವಾಗಿದ್ದ. ವಿವಾಹವಾಗುವ ವೇಳೆ ಅರ್ಧ ಕೆ.ಜಿ. … Continue reading ವಿಚ್ಛೇದನಕ್ಕಾಗಿ ನಗ್ನ ಫೋಟೋ ಇಟ್ಟುಕೊಂಡು ಪತ್ನಿಗೆ ಗಂಡ ಕೊಟ್ಟ ಕಾಟ ಅಷ್ಟಿಷ್ಟಲ್ಲ!